ಉಡುಪಿ ಎಪ್ರಿಲ್ 23: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕೋಟ...
ಮಂಗಳೂರು ಎಪ್ರಿಲ್ 23: ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಕನೀರುತೋಟ ನಿವಾಸಿ ಜಿತೇಶ್ (28) ಎಂದು ಗುರುತಿಸಲಾಗಿದೆ....
ಪಂಜಾಬ್ ಎಪ್ರಿಲ್ 23: ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, ಅದರಲ್ಲಿ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿದೆ. ಹುಟ್ಟುಹಬ್ಬದ ದಿನವೇ ಕೇಕ್ ತಿಂದು ಪಂಜಾಬ್ನ...
ಪುತ್ತೂರು ಎಪ್ರಿಲ್ 22: ಪುತ್ತೂರಿನಲ್ಲಿ ನಾಳೆ ಕಾಂಗ್ರೇಸ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸುದ್ದಿಗೋಷ್ಠಿ ಮಾತನಾಡಿದ ಅವರು ಏಪ್ರಿಲ್...
ಜಾರ್ಖಂಡ್ ಎಪ್ರಿಲ್ 21: ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಅವರ ಸಹೋದರಿ ಹಾಗೂ ಆಕೆಯ ಗಂಡ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಪಂಕಜ್ ತ್ರಿಪಾಠಿ ಅವರ ಬಾವ ಕೊನೆಯುಸಿರು ಎಳೆದಿದ್ದು, ಸಹೋದರಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಪಂಕಜ್ ತ್ರಿಪಾಠಿ...
ಕಾರವಾರ ಎಪ್ರಿಲ್ 21: ನೀರಿಗೆ ಬಿದ್ದಿದ್ದ ಚಿಕ್ಕಮಗುವನ್ನು ರಕ್ಷಣೆ ಮಾಡಲು ಹೋಗಿ ಒಂದೇ ಕುಟುಂಬದ ಆರು ಮಂದಿ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಪ್ರವಾಸಕ್ಕೆ...
ಉಡುಪಿ ಎಪ್ರಿಲ್ 21: ಮಲ್ಪೆ ಬೀಚ್ ನಲ್ಲಿ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಂಡ್ಯದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಐವರು ಗೆಳೆಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ನಾಗೇಂದ್ರ ಮಲ್ಪೆ ಸಮುದ್ರ...
ಗುರುಗ್ರಾಮ್ ಎಪ್ರಿಲ್ 21 : ಗುರುಗ್ರಾಮ್ನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ, ಅರ್ಜುನ್ ನಗರ ಪ್ರದೇಶದಲ್ಲಿ ಸ್ಮಶಾನದ ಗೋಡೆ ಕುಸಿದು ಯುವತಿ ಸೇರಿದಂತೆ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಅರ್ಜುನ್ ನಗರ ಬದಿಯ ಸ್ಮಶಾನ ಗೋಡೆ ಕುಸಿದು ಈ...
ಬಂಟ್ವಾಳ ಎಪ್ರಿಲ್ 21: ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ....
ಉಡುಪಿ ಎಪ್ರಿಲ್ 20: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ. ಮೃತರು ಬಾಗಲಕೋಟೆ...