ಅಮೇರಿಕಾ ಎಪ್ರಿಲ್ 9: ಅಮೇರಿಕಾದಲ್ಲಿ ಭಾರತೀಯ ವಿಧ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದ್ದು, ಇದೀಗ ನಾಪತ್ತೆಯಾಗಿದ್ದ ವಿಧ್ಯಾರ್ಥಿಯೊಬ್ಬನ ಶವ ಪತ್ತೆಯಾಗಿದೆ. ಇದರೊಂದಿಗೆ ಒಂದು ವರ್ಷದಲ್ಲಿ ಅಮೇರಿಕಾದಲ್ಲಿ ಸಾವನಪ್ಪಿದ 11ನೇ ಭಾರತೀಯ ವಿಧ್ಯಾರ್ಥಿ. ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ...
ಕೊಣಾಜೆ ಎಪ್ರಿಲ್ 08: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಮೃತರನ್ನು ಸಫ್ವಾನ್ (24) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ...
ಕೇರಳ ಎಪ್ರಿಲ್ 05: ನಟಿ ಮೀರಾ ಜಾಸ್ಮಿನ್ ಅವರ ತಂದೆ ಜೋಸೆಫ್ ಫಿಲಿಪ್ ನಿಧನರಾಗಿದ್ದಾರೆ. ಅವರಿಗೆ 83ನೇ ವಯಸ್ಸಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೀರಾ ಜಾಸ್ಮಿನ್ ಅವರೊಂದಿಗೆ ಸಿಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ....
ತಿರುವನಂತಪ್ಪುರಂ ಎಪ್ರಿಲ್ 4: ಆನೆಯೊಂದು ಮಾವುತನನ್ನು ದೇವಸ್ಥಾನದಲ್ಲಿ ತುಳಿದು ಸಾಯಿಸಿದ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕೋಂ ತಾಲ್ಲೂಕಿನ ಟಿವಿ ಪುರಂನಲ್ಲಿರುವ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಮೃತ ಮಾವುತನನ್ನು ಅರವಿಂದ್ (26) ಎಂದು ಗುರುತಿಸಲಾಗಿದ್ದು, ಆನೆ...
ಬಂಟ್ವಾಳ ಎಪ್ರಿಲ್ 02 : ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್...
ಗಂಗೊಳ್ಳಿ ಎಪ್ರಿಲ್ 01: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ಅಂಚೆ ಕಚೇರಿ...
ಬಂಟ್ವಾಳ ಎಪ್ರಿಲ್ 1 : ಈಜಲು ಹೋದ ಯುವಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಂಟ್ವಾಳದ ಶಂಭೂರು ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ...
ಅಡೂರ್ ಮಾರ್ಚ್ 31: ಎಝಂಕುಲಂನಲ್ಲಿ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಹಾಗೂ ಆಕೆಯ ಸ್ನೇಹಿತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದ್ದು, ಮೊದಲು ಅಪಘಾತ ಪ್ರಕರಣ ಎಂದು ನಂಬಿದ್ದ ಪೊಲೀಸರಿಗೆ...
ಬಂಟ್ವಾಳ ಮಾರ್ಚ್ 31: ಸಾಮಾಜಿಕ ಕಾರ್ಯಕರ್ತರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಾಮದಪದವು ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ವಾಮದಪದವು ತಿಮರಡ್ಡ...
ಚಂಡೀಗಢ ಮಾರ್ಚ್ 31 : ಬರ್ತಡೇ ಗಾಗಿ ಆನ್ ಲೈನ್ ನಲ್ಲಿ ತರಿಸಿದ್ದ ಕೇಕ್ ತಿಂದು 10 ವರ್ಷದ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮಾನ್ವಿ (10) ಎಂದು ಗುರುತಿಸಲಾಗಿದೆ. ಬಾಲಕಿಯ...