ಬೆಳ್ತಂಗಡಿ ಮಾರ್ಚ್ 05:ಜ್ವರದಿಂದಾಗಿ 2 ವರ್ಷದ ಪುಟಾಣಿ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾರ್ಚ್ 2 ರಂದು ನಡೆದಿದೆ. ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್ ಅವರ...
ಮಂಜೇಶ್ವರ ಮಾರ್ಚ್ 04: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಮಂಗಳೂರು ಮಾರ್ಚ್ 3: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ....
ಕೇರಳ ಮಾರ್ಚ್ 03: ಕೆರೆಯಿಂದ ನೀರನ್ನು ತೆಗೆದು ಅದರಲ್ಲಿದ್ದ ಮೀನು ಹಿಡಿಯುವ ವೇಳೆ ಜೀವಂತ ಮೀನೊಂದು ಯುವಕನ ಗಂಟಲೊಳಗೆ ಸಿಲುಕಿ ಯುವಕ ಸಾವನಪ್ಪಿದ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಲ್ಲಿಯ...
ಪುತ್ತೂರು ಮಾರ್ಚ್ 2: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ...
ಆಗ್ರಾ ಫೆಬ್ರವರಿ 28: ಇತ್ತೀಚೆಗೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ಐಟಿ ಉದ್ಯೋಗಿ ಅತುಲ್ ಆತ್ಮಹತ್ಯೆ ಪ್ರಕರಣದ ಬಳಿಕ ಇದೀಗ ಅದೇ ರೀತಿಯ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ, ಉತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್...
ಕೊಟ್ಟಾಯಂ ಫೆಬ್ರವರಿ 28: ಮಹಿಳೆಯೊಬ್ಬರ ಚಲಿಸುತ್ತಿದ್ದ ರೈಲಿನ ಮುಂದೆ ತನ್ನ ಇಬ್ಬರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಿಗ್ಗೆ 5.15 ರ ಸುಮಾರಿಗೆ ಕೊಟ್ಟಾಯಂನ ಎಟ್ಟುಮನೂರಿನಲ್ಲಿ ರೈಲು ಹಳಿಯ ಬಳಿ ನಡೆದಿದೆ. ಮೂವರು...
ಸುಳ್ಯ ಫೆಬ್ರವರಿ 28: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ...
ತಿರುಚ್ಚಿ ಫೆಬ್ರವರಿ 26: ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ...