ಬೆಳ್ತಂಗಡಿ, ಮಾರ್ಚ್ 31: ಕಿಡಿಗೇಡಿಗಳು 10ಕ್ಕೂ ಅಧಿಕ ನಾಯಿಗಳಿಗೆ ವಿಷಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ...
ಉಡುಪಿ ಮಾರ್ಚ್ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಜ್ಯೋತಿ (28) ಎಂದು...
ಉಳ್ಳಾಲ ಮಾರ್ಚ್ 25: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯೊಬ್ಬರನ್ನು ಜೀವರಕ್ಷಕರೊಬ್ಬರು ರಕ್ಷಿಸಿದರೂ ಸಕಾಲದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ಆಮ್ಲಜನಕ ಸಿಗದೆ ಆಕೆ ಕೊನೆಯುಸಿರೆಳೆದ ಘಟನೆ ಉಳ್ಳಾಲ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ಸುಮಾರು...
ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹಳೇಕೋಟೆ ಬಳಿ ಸೋಮವಾರ ಅಪರಾಹ್ನ...
ಕುಂದಾಪುರ, ಮಾರ್ಚ್ 25: ಅಪಾರ್ಟಮೆಂಟ್ ಒಂದರ ಐದನೇ ಮಹಡಿಯಿಂದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ ಘಟನೆ ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ. ಮೃತರನ್ನು ಲಕ್ಷ್ಮೀ ಪ್ರತಾಪ್ ನಾಯಕ್ (41) ಎಂದು ಗುರುತಿಸಲಾಗಿದೆ. ಸಂಜೆ ವೇಳೆ...
ಮಂಗಳೂರು, ಮಾರ್ಚ್ 23: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಂತೂರಿನಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಕಾರಿನ ಚಾಲಕ ಸಾವನಪ್ಪಿದ್ದಾರೆ. ಮೃತರನ್ನು ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ...
ಮಂಗಳೂರು ಮಾರ್ಚ್ 21: ತುಳು ರಂಗಭೂಮಿಯ ಹಿರಿಯ ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್ (ವಿ.ಜಿ.ಪಾಲ್) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ತುಳು ರಂಗಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದ ಅವರು ಹತ್ತಾರು...
ಬೆಂಗಳೂರು ಮಾರ್ಚ್ 20 : ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳರಿನ ಜೆಪಿ ನಗರದಲ್ಲಿ ನಡೆದಿದೆ. ಮೃತರನ್ನು ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28...
ಬೆಳ್ತಂಗಡಿ ಮಾರ್ಚ್ 17: ಮನೆಯವರ ಕಣ್ಣು ತಪ್ಪಿಸಿ ಪುಟಾಣಿ ಮಗುವೊಂದು ರಸ್ತೆಗೆ ಓಡಿಬಂದ ಕಾರಣ ರಿಕ್ಷಾವೊಂದು ಡಿಕ್ಕಿ ಹೊಡೆದು ಮಗು ಸಾವನಪ್ಪಿದ ಘಟನೆ ಸೋಣಂದೂರು ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಪುಟಾಣಿಯನ್ನು ಮೂರು ವರ್ಷದ ಕೌಶಿಕ್...
ಉಡುಪಿ ಮಾರ್ಚ್ 14: ತನ್ನದೇ ಬಸ್ ನ ಅಡಿಗೆ ಬಿದ್ದು ಬಸ್ ನ ಮಾಲಕ ಸಾವನಪ್ಪಿದ ಘಟನೆ ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಬುಧವಾರ ಸಂಭವಿಸಿದೆ. ಮೃತರನ್ನು ಮಾಂಡವಿ ಖಾಸಗಿ ಬಸ್ನ ಮಾಲಕ ದಯಾನಂದ ಶೆಟ್ಟಿ (65)...