ಬಂಟ್ವಾಳ, ಮಾರ್ಚ್ 12: ಸ್ಕೂಟರ್ ಒಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ....
ಅಮೇರಿಕಾ ಮಾರ್ಚ್ 10: ಖ್ಯಾತ ನೀಲಿತಾ ಸೋಫಿಯಾ ಲಿಯೋನ್ ಅವರು 26ನೇ ವಯಸ್ಸಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾರೆ. ಸೋಫಿಯಾ 1997ರ ಜೂನ್ 10ರಂದು ಅಮೆರಿಕಾದ ಮಿಯಾಮಿಯಲ್ಲಿ ಜನಿಸಿದ್ದರು. ಸೋಫಿಯಾ 18ನೇ ವಯಸ್ಸಿನಲ್ಲಿಯೇ ನೀಲಿ ಚಿತ್ರಗಳನ್ನು ಕಾಣಿಸಿಕೊಳ್ಳಲು...
ಬೆಳ್ತಂಗಡಿ ಮಾರ್ಚ್ 08: ಮಹಾಶಿವರಾತ್ರಿಯ ದಿನವಾದ ಇಂದು ಧರ್ಮಸ್ಥಳದ ಭಕ್ತರಿಗೆ ದುಃಖದ ಸುದ್ದಿ ಬಂದಿದೆ. ಇಂದು ಧರ್ಮಸ್ಥಳದ ಆನೆ ಲತಾ ಸಾವನಪ್ಪಿದೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಲತಾ ಇಂದು ಸಾವನಪ್ಪಿದೆ. ಕಳೆದ...
ಸುರತ್ಕಲ್ ಮಾರ್ಚ್ 5 : ಪಣಂಬೂರು ಕಡಲ ಕಿನಾರೆಯಲ್ಲಿ ಈಜಲು ತೆರಳಿದ್ದ ವೇಳೆ ಅಲೆ ಹೊಡೆತಕ್ಕೆ ಸಮುದ್ರ ಪಾಲಾಗಿದ್ದ ಮೂವರು ಯುವಕರಲ್ಲಿ ಇಬ್ಬರ ಮೃತದೇಹ ಪಣಂಬೂರು ಸಮೀಪದ ಕೋರಿಕಟ್ಟ ಬಳಿ ಅರಬ್ಬಿಸಮುದ್ರದಲ್ಲಿ ಸೋಮವಾರ ಪತ್ತೆಯಾಗಿವೆ. ಸಮುದ್ರ...
ಪುತ್ತೂರು ಮಾರ್ಚ್ 05: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಿನ್ನೆ ನಡೆದಿದೆ. ಮೃತರನ್ನು...
ಇಸ್ರೇಲ್ ಮಾರ್ಚ್ 05: ಇಸ್ರೇಲ್ ಮತ್ತು ಗಾಜಾಪಟ್ಟಿ ನಡುವೆ ನಡೆಯುತ್ತಿರುವ ಯುದ್ದ ನಡುವೆ ಲೆಬನಾನ್ ಇಸ್ರೇಲ್ ಮೆಲೆ ಕ್ಷಿಪಣಿ ದಾಳಿ ನಡೆಸಿದ್ದು, ಅದರಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ...
ಉಡುಪಿ, ಮಾರ್ಚ್ 3: ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಉಚ್ಚಿಲ ಪೊಲ್ಯ...
ಮಂಗಳೂರು ಮಾರ್ಚ್ 02: ನೀರಿನ ಟ್ಯಾಂಕರ್ ವೊಂದು ಪಲ್ಟಿಯಾದ ಕಾರಣ ಓರ್ವ ಕಾರ್ಮಿಕ ಟ್ಯಾಂಕರ್ ಅಡಿಗೆ ಸಿಲುಕಿ ಸಾವನಪ್ಪಿದ ಘಟನೆ ಕೊಕ್ಕಡದಲ್ಲಿ ಮಾರ್ಚ್ 1 ರಂದು ಸಂಭವಿಸಿದೆ. ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಮೃತಪಟ್ಟ...
ಸುಳ್ಯ ಮಾರ್ಚ್ 01 : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು. ಪದ್ಮನಾಭ ಅವರು...
ಉಳ್ಳಾಲ ಫೆಬ್ರವರಿ 29 : ಧಾರುಣ ಘಟನೆಯೊಂದರಲ್ಲಿ ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೃತರನ್ನು ಗ್ರಾಮ...