ಮಂಗಳೂರು ಫೆಬ್ರವರಿ 14: ಐಸ್ ಕ್ರೀಮ್ ಪಾರ್ಲರ್ ಒಂದರ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಿಲಾರ್ ನ ಗೋಡೌನ್ ನಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್...
ಚಿಂಚೋಳಿ ಫೆಬ್ರವರಿ 14: ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23)...
ಸುಲ್ತಾನ್ ಪುರ ಫೆಬ್ರವರಿ 14: ಖ್ಯಾತ ಗಾಯಕಿ ಹಾಗೂ ನಟಿ ವಿಜಯ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾರ ಮನೆಯ...
ಕಾರ್ಕಳ ಫೆಬ್ರವರಿ 13 : ಸಮಾರಂಭವೊಂದರ ವಿಡಿಯೋಗ್ರಫಿ ಮಾಡುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಪೋಟೋಗ್ರಾಫರ್ ನಿಧನರಾದ ಘಟನೆ ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಮೃತರು. ಕಡ್ತಲ...
ಉಡುಪಿ ಫೆಬ್ರವರಿ 12 : ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸಾಧು ಪಾಣಾರ ಅವರು ಕಳೆದ 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು....
ಉಡುಪಿ ಫೆಬ್ರವರಿ 12 : ತನ್ನ ಮಗಳ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಗೆ ಬಂದಿದ್ದ ಅಪ್ಪ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಉಡುಪಿಯ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟರ್ ಗೆ ನೀರಿನ ಟ್ಯಾಂಕರ್ ಒಂದು...
ಲಕ್ನೋ ಫೆಬ್ರವರಿ 12: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ...
ಮಂಗಳೂರು ಫೆಬ್ರವರಿ 11: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ...
ಮಂಗಳೂರು ಫೆಬ್ರವರಿ 11: ಫೆಬ್ರವರಿ 14 ರಂದು ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ...
ಬೆಳ್ತಂಗಡಿ ಫೆಬ್ರವರಿ 11: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ...