ಬೆಳ್ತಂಗಡಿ ಜನವರಿ 29: ಕುಕ್ಕೇಡಿಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಉಂಟಾದ ಸ್ಪೋಟದಲ್ಲಿ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕಾರ್ಮಿಕರಲ್ಲಿ ಹಾಸನ ಮೂಲದ ಚೇತನ್ ಕೂಡ ಒಬ್ಬರು, ಟಿವಿಯಲ್ಲಿ ಬಂದ ಸುದ್ದಿಯನ್ನು ಕೇಳಿ ಇದೀಗ ಚೇತನ್ ಕುಟುಂಬ...
ಬೆಳ್ತಂಗಡಿ ಜನವರಿ 29: ಬೆಳ್ತಂಗಡಿಯ ವೇಣೂರಿನಲ್ಲಿ ನಡೆ ಪಟಾಕಿ ದುರಂತ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೋಳಿಯಂಗಡಿ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ...
ಜಮಖಂಡಿ ಜನವರಿ 29: ನಿಂತಿದ್ದ ಟ್ರ್ಯಾಕ್ಟರ್ಗೆ ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ನಾಲ್ವರು ಶಾಲಾ ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಬಾಗಲಕೋಟೆಯ (Bagalkot) ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕವಟಗಿ...
ಹೆಬ್ರಿ, ಜನವರಿ.28: ಕಾರು ರಿಕ್ಷಾ ಹಾಗೂ ಸರಕಾರಿ ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ...
ನವದೆಹಲಿ ಜನವರಿ 28 : ಜಾಗರಣೆಗಾಗಿ ಭಕ್ತರಿಗೆ ಕೂರಲು ಸಿದ್ಧಪಡಿಸಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿನಡೆದಿದೆ. ಘಟನೆಯಲ್ಲಿ 45 ವರ್ಷದ ಮಹಿಳೆ...
ಮಂಗಳೂರು ಜನವರಿ 27: ಕೊರಗಜ್ಜ ದೈವಾರಾಧಕರಾದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 47 ವರ್ಷವಾಗಿತ್ತು. ಶುಕ್ರವಾರ ದೈವ ನರ್ತನ ಮುಗಿಸುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಆಗ ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಸಾವನ್ನಪ್ಪಿದ್ದಾರೆ. ನಿನ್ನೆ ಹಳೆಯಂಗಡಿ ಸಮೀಪ...
ಕಾರ್ಕಳ ಜನವರಿ 26: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಮರಿಯಾ ಫೆರ್ನಾಡಿಸ್ (53ವ) ಎಂದು ಗುರುತಿಸಲಾಗಿದೆ. ಮಂಗಳೂರು...
ಬಾಗಲಕೋಟೆ ಜನವರಿ 26 : ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಅವಘಡ...
ಚೆನ್ನೈ ಜನವರಿ 26: ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ಭವತಾರಿಣಿ ಕ್ಯಾನ್ಸರ್ ನಿಂದಾಗಿ ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು...
ಪುತ್ತೂರು ಜನವರಿ 25: ಜಾಂಡಿಸ್ ನಿಂದಾಗಿ ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನ ಜೀವ ಉಳಿಸಲು ತಂಗಿ ತನ್ನ ಲಿವರ್ ದಾನ ಮಾಡಿದ್ದರು, ವಿದಿ ಮಾತ್ರ ಅಕ್ಕನ ಪ್ರಾಣವನ್ನೆ ತೆಗೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರುಪುತ್ತೂರು ನೆಹರು...