ಉತ್ತರಾಖಂಡ ಜನವರಿ 25: ಪವಾಡ ನಡೆಯುತ್ತದೆ ಎಂದು 5 ವರ್ಷದ ಕ್ಯಾನ್ಸರ್ ಪೀಡಿತ ಬಾಲಕನನ್ನು ಆತನ ತಂದೆ ತಾಯಿಯೇ ಗಂಗಾ ನದಿಯಲ್ಲಿ ಮುಳುಗಿಸಿ ನೂರಾರು ಜನರ ಎದುರು ಸಾಯಿಸಿದ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ದೆಹಲಿ...
ಚಿತ್ರದುರ್ಗ ಜನವರಿ 25:ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸೇತುವೆಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ...
ಮಂಗಳೂರು ಜನವರಿ 24: ತಮ್ಮ ಕಂಚಿನ ಕಂಠ ಶ್ರುತಿ ಬದ್ದ ಮಾತುಗಳಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ...
ಮಂಗಳೂರು ಜನವರಿ 24: ಬೈಕ್ ಸ್ಕಿಡ್ ಆಗಿ ರಸ್ತೆ ಡಿವೈಡರ್ ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಾವರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು...
ಮುಂಬೈ ಜನವರಿ 23: ದುರಂತ ಘಟನೆಯೊಂದರಲ್ಲಿ, ಮುಂಬೈ ಬಳಿ ಸ್ಥಳೀಯ ರೈಲು ಹಳಿಗಳ ಮೇಲೆ ಕೆಲಸ ಮಾಡುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಗಳು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುಪಿ ಸ್ಲೋ ಲೈನ್ನಲ್ಲಿ ವಸಾಯಿ ರಸ್ತೆ ಮತ್ತು...
ಮಂಗಳೂರು ಜನವರಿ 23 : ಪಡೀಲ್ ಪೊಲೀಸ್ ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್ ಗಾಯಗೊಂಡಿದ್ದಾರೆ. ಒರಿಸ್ಸಾ ಮೂಲದ ದಂಡಸಿ ಮಾಲಿಕ್ (48) ಮೃತಪಟ್ಟವರು. ಚೆಕ್ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್...
ಬೆಳ್ತಂಗಡಿ, ಜನವರಿ 22: ಮನೆಯ ಸಮೀಪ ಇರುವ ತೋಟದ ಕೆರೆಗೆ ಬಿದ್ದು ಪುಟ್ಟ ಮಗುವೊಂದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಸೋಮವಾರ ನಡೆದಿದೆ. ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜ...
ಲಖನೌ ಜನವರಿ 22: ಐದು ವರ್ಷದ ಬಾಲಕಿಯೊಬ್ಬಳು ತನ್ನ ಮೊಬೈಲ್ನಲ್ಲಿ ಕಾರ್ಟೂನ್ ನೋಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯ ಹತೈಖೇಡಾದಲ್ಲಿ ಈ ದಾರುಣ ಘಟನೆ ನಡೆದಿದೆ....
ಉಳ್ಳಾಲ, ಜನವರಿ 21: ನಿರ್ಮಾಣ ಹಂತದ ಸೈಟ್ ವಿಸಿಟ್ ಮಾಡುವ ವೇಳೆ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತರನ್ನು ಪ್ರವೀಣ್ ಆಚಾರ್ಯ (51)...
ಸುಳ್ಯ ಜನವರಿ 21 : ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ. ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ...