ಹೈದರಾಬಾದ್ ಜನವರಿ 20: ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ವಿಸ್ಟೆಕ್ಸ್ ಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮಾಚರಣೆ ವೇಳೆ ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಸಂಜಯ್ ಶಾ ಅವರು ಸಾವನಪ್ಪಿದ ಘಟನೆ ನಡೆದಿದೆ. ಗುರುವಾರ ಸಂಜೆ...
ಬಂಟ್ವಾಳ : ಸಜಿಪಮೂಡ ಗ್ರಾಮ ಪಂಚಾಯತ್ ಸದಸ್ಯ, ಬೊಳ್ಳಾಯಿ ನಿವಾಸಿ ಹಾಜಿ ಅಬ್ದುಲ್ ಅಝೀಝ್ ಬಿಐಬಿ (53) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಬುಧವಾರ ಏಕಾಏಕಿ...
ವಡೋದರಾ ಜನವರಿ 18: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿಯೊಂದು ಮುಳುಗಿ 10ಕ್ಕೂ ಅಧಿಕ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಸುಮಾರು 27ಕ್ಕೂ ಅಧಿಕ ವಿಧ್ಯಾರ್ಥಿಗಳಿದ್ದ ದೋಣಿ ಹರ್ನಿ ಸರೋವರದಲ್ಲಿ ಮುಳುಗಿದೆ. ಈ ವೇಳೆ 10ಕ್ಕೂ ಅಧಿಕ...
ಶಿವಮೊಗ್ಗ ಜನವರಿ 18: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶರ್ಮಿತಾ ಬಿ.ಯು. (24) ಎಂದು...
ಪುತ್ತೂರು ಜನವರಿ 17 : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...
ಕಡಬ ಜನವರಿ 18: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿಂಬಾಳ ಎಂಬಲ್ಲಿ ನಡೆದಿದೆ., ಮೃತರನ್ನು ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ...
ಮಂಗಳೂರು ಜನವರಿ 16 :ಮಂಗಳಾದೇವಿ ದೇವಸ್ಥಾನದ ಆಡಳಿತ ಮೂಕ್ತೇಸರರಾದ ರಮಾನಾಥ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು....
ಉಳ್ಳಾಲ ಜನವರಿ 16: ಯುವಕನೊಬ್ಬ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಟೆಕಾರು ಬಳಿಯ ಮಾಡೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32)...
ವಿಜಯನಗರ ಜನವರಿ 16: ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ. ಯುವಕನ ತಂದೆ...
ಬೆಳ್ತಂಗಡಿ ಜನವರಿ 15 : ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪಣಕಜೆ...