ಮಂಗಳೂರು ಡಿಸೆಂಬರ್ 21: ಬೈಕಿಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ. ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್...
ಕುಂದಾಪುರ ಡಿಸೆಂಬರ್ 21: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಬಸ್ರೂರಿನಲ್ಲಿ ನಡೆದಿದೆ. ಮೃತರನ್ನು ಬಸ್ರೂರಿನ ನಿವಾಸಿ ಜಗಜೀವನ್ (76) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಇವರು ಮನೆಯಿಂದ...
ಕೋಟೇಶ್ವರ ಡಿಸೆಂಬರ್ 21:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರದ...
ಪಶ್ಚಿಮ ಬಂಗಾಳ ಡಿಸೆಂಬರ್ 21: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಇದೀಗ ಜಾಸ್ತಿಯಾಗುತ್ತಿದ್ದು, ಇದೀಗ ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಮೂವರು ಹದಿಹರೆಯದ ಯುವಕರು ಸಾವನಪ್ಪಿದ ಘಟನೆ ಮುರ್ಷಿದಾಬಾದ್ನ ಸುತಿ...
ಕಲಬುರಗಿ ಡಿಸೆಂಬರ್ 21 : ಕಮಾಂಡರ್ ಜೀಪ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸಾವನಪ್ಪಿದ ಘಟನೆ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...
ಬೆಳ್ತಂಗಡಿ ಡಿಸೆಂಬರ್ 20: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ...
ಚಿಕ್ಕಮಗಳೂರು ಡಿಸೆಂಬರ್ 20: ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿಧ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸೃಷ್ಟಿ (13) ಎಂದು ಗುರುತಿಸಲಾಗಿದೆ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ...
ಸುಬ್ರಹ್ಮಣ್ಯ ಡಿಸೆಂಬರ್ 20 : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಒರ್ವ ಪುತ್ರ,...
ಮಂಗಳೂರು ಡಿಸೆಂಬರ್ 19: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು...
ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು ....