ಶಿರೂರು ಡಿಸೆಂಬರ್ 18 : ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಗುಚಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 )...
ಕಾರವಾರ ಡಿಸೆಂಬರ್ 17: ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ನೀರು ಪಾಲಾದವರನ್ನು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್...
ನಾಗಪುರ ಡಿಸೆಂಬರ್ 17 : ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಕಡಬ ಡಿಸೆಂಬರ್ 16 : ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮುಖ್ಯ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ...
ಕಡಬ, ಡಿಸೆಂಬರ್ 16: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ...
ಸುಳ್ಯ ಡಿಸೆಂಬರ್ 16 : ಪಿಕಪ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಉಂಟಾಗಿ ಸಾವನಪ್ಪಿದ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45)...
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...
ತುಮಕೂರು ಡಿಸೆಂಬರ್ 11 : ಕರೆಂಟ್ ಇಲ್ಲದ ಹಿನ್ನಲೆ ಕ್ಯಾಂಡಲ್ ಹಚ್ಚಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಉಂಟಾದ ಬೆಂಕಿ ಅವಘಡಕ್ಕೆ 16 ವರ್ಷ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ...
ಪಣಂಬೂರು ಡಿಸೆಂಬರ್ 10 : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ...