ಹಾಸನ ಡಿಸೆಂಬರ್ 04 : ಕಾಡಾನೆ ಸೆರೆ ಹಿಡಿರುವ ಕಾರ್ಯಾಚರಣೆ ವೇಳೆ 9 ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯನ್ನು ಒಂಟಿ ಸಲಗ ಬಲಿ ಪಡೆದಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ನಲ್ಲಿ ಸೋಮವಾರ...
ತೆಲಂಗಾಣ ಡಿಸೆಂಬರ್ 04: ಭಾರತೀಯ ವಾಯುಪಡೆಯ ತರಭೇತಿ ವಿಮಾನವೊಂದು ತೆಲಂಗಾಣದಲ್ಲಿ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣದ ತೂಪ್ರಾನ್ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಪತನಗೊಂಡಿದೆ....
ಪುತ್ತೂರು ಡಿಸೆಂಬರ್ 04: ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್ನೋಟ್ ಬರೆದಿಟ್ಟಿದ್ದದ್ದು ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಅರಿಯಡ್ಕ ಗ್ರಾಮ...
ಅಹಮದಾಬಾದ್ ಡಿಸೆಂಬರ್ 03 : ಕಳೆದ ಆರು ತಿಂಗಳಲ್ಲಿ ಗುಜರಾತ್ನಲ್ಲಿ ಒಟ್ಟು 1,052 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, 80 ಪ್ರತಿಶತದಷ್ಟು ಬಲಿಪಶುಗಳು 11-25 ವಯಸ್ಸಿನವರು ಎಂದು ರಾಜ್ಯ ಶಿಕ್ಷಣ ಸಚಿವ ಕುಬೇರ್ ದಿಂಡೋರ್ ಶುಕ್ರವಾರ ಹೇಳಿದ್ದಾರೆ....
ಮಂಗಳೂರು ಡಿಸೆಂಬರ್ 02: ನಾಲ್ಕೂವರೆ ತಿಂಗಳ ಹಸುಗೂಸು ಮಗುವನ್ನು ಸಾಯಿಸಿ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ಮೃತರನ್ನು ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23)...
ತಿರುವನಂತಪುರಂ ಡಿಸೆಂಬರ್ 01: ಚಕ್ಕುಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಸಾವನಪ್ಪಿದ ಘಟನೆ ಕೇರಳದ ಅಲಪುಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಒಂದೂವರೆ ವರ್ಷದ ವೈಷ್ಣವ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ...
ಕೇರಳ ಡಿಸೆಂಬರ್ 1: ಮಲಯಾಳಂನ ಖ್ಯಾತ ನಟಿ ಆರ್ ಸುಬ್ಬಲಕ್ಷ್ಮಿ ಗುರುವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಸುಬ್ಬಲಕ್ಷ್ಮಿ, ಕರ್ನಾಟಕ ಸಂಗೀತಗಾರ್ತಿ ಮತ್ತು ವರ್ಣಚಿತ್ರಕಾರರೂ ಆಗಿದ್ದು, ಮಲಯಾಳಂ ಚಿತ್ರರಂಗದಲ್ಲಿ...
ಕುಂದಾಪುರ ನವೆಂಬರ್ 29: ಪ್ರೀತಿಯ ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಘಟನೆ ಸೋಮವಾರ ನಡೆದಿದ್ದು, ಸಾವಿನಲ್ಲೂ ಅಜ್ಜ ಮೊಮ್ಮಗ ಒಂದಾದ ಮನಕಲಕುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತರನ್ನು ಮಾನಂಜೆ ವ್ಯವಸಾಯ...
ಸುಬ್ರಹ್ಮಣ್ಯ ನವೆಂಬರ್ 29 : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಎಂ.ವಿ. ಗಾರ್ಡನ್ ನಿವಾಸಿ ಲಕ್ಷ್ಮೀ (32) ಎಂದು ಗುರುತಿಸಲಾಗಿದೆ. ಶಿವಕುಮಾರ್ ಅವರು...
ಬೆಂಗಳೂರು ನವೆಂಬರ್ 28: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಕುರಿತಂತೆ ಇದೀಗ ಮತ್ತಷ್ಟು ವರದಿ ಬಂದಿದ್ದು, ಜೀವ ಉಳಿಸಬೇಕಾದ ವೈದ್ಯರೇ ಈ ದಂಧೆಯಲ್ಲಿ ತೊಡಗಿಕೊಂಡಿದ್ದು, ಮೂರು ತಿಂಗಳಿಗೆ ಅಂದಾಜು 242ಕ್ಕೂ...