ಹೈದಾರಾಬಾದ್ ಫೆಬ್ರವರಿ 23: ಭೀಕರ ದುರಂತವೊಂದರಲ್ಲಿ ಪುಟ್ಟ ಬಾಲಕನೊಬ್ಬ ಅಪಾರ್ಟ್ ಮೆಂಟ್ ನ ಲಿಪ್ಟ್ ಮತ್ತು ಗೋಡೆ ನಡುವೆ ಸಿಲುಕಿ ಸಾವನಪ್ಪಿದ ಘಟನೆ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ....
ಉಡುಪಿ ಫೆಬ್ರವರಿ 22: ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ವಾರಣಾಸಿ ಫೆಬ್ರವರಿ 21: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ...
ಹೈದರಾಬಾದ್ ಫೆಬ್ರವರಿ 21: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮೃತರನ್ನು ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ ಗ್ರಾಮದ 16 ವರ್ಷದ ಶ್ರೀ ನಿಧಿ...
ಉಡುಪಿ ಫೆಬ್ರವರಿ 20: ಹೃದಯಾಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ರಾಘವೇಂದ್ರ ಭಂಡಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳದ ವಿಟ್ಲದ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರ ರಾಘವೇಂದ್ರ...
ಉಡುಪಿ ಫೆಬ್ರವರಿ 20: ಸಂಗೀತ ವಾದ್ಯ ಕಲಾವಿದರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಕೆರೆಯಲ್ಲಿ ನಡೆದಿದೆ. ಮೃತರನ್ನು ಬೈಲಕೆರೆಯ ರಾಮಕೃಷ್ಣ ದೇವಾಡಿಗ ಅವರ ಪುತ್ರ ಸಂಗೀತ ಕಲಾವಿದ ಅಶ್ವಥ್ (32) ಎಂದು ಗುರುತಿಸಲಾಗಿದೆ....
ದೊಡ್ಡಬಳ್ಳಾಪುರ ಫೆಬ್ರವರಿ 20: ರೀಲ್ಸ್ ಗಾಗಿ ಜೀವವನ್ನೆ ಕಳೆದುಕೊಳ್ಳುವ ಹಂತಕ್ಕೆ ಈಗಿನ ಯುವಜನತೆ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ...
ಉಪ್ಪಿನಂಗಡಿ ಫೆಬ್ರವರಿ 19 :ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ...
ಜೈಪುರ ಫೆಬ್ರವರಿ 19: ಭೀಕರ ದುರಂತವೊಂದರಲ್ಲಿ 270 ಕೆಜಿ ತೂಕದ ಪವರ್ ಲಿಪ್ಟಿಂಗ್ ಅಭ್ಯಾಸ ಮಾಡುವ ವೇಳೆ ಆಯತಪ್ಪಿ ಕುತ್ತಿಗೆ ಮೇಲೆ ಬಿದ್ದು, ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ...