ಕಾಪು ನವೆಂಬರ್ 06: ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್...
ಮಂಗಳೂರು ನವೆಂಬರ್ 06: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ...
ಸುಳ್ಯ ನವೆಂಬರ್ 06: ಓಮ್ನಿ ಕಾರು ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನವೆಂಬರ್ 5 ರಂದು ರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ಜಾಲ್ಸೂರು ಗ್ರಾಮದ...
ಕಾಣಿಯೂರು ನವೆಂಬರ್ 5 : ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ನವೆಂಬರ್ 04ರಂದು ಸಂಜೆ ನಡೆದಿದೆ. ಮೃತರನ್ನು ಕುಸುಮ...
ಢಾಕಾ ನವೆಂಬರ್ 04 : ಬಾಂಗ್ಲಾದೇಶದ ನಟಿ ಹುಮೈರಾ ಹಿಮು ನಿಗೂಢವಾಗಿ ಸಾವನಪ್ಪಿದ್ದು, ಇದೀ ಪ್ರಕರಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. 37 ನಟಿ ಹುಮೈರಾ ಹಿಮು ಅವರು ಗುರುವಾರ ಉತ್ತರಾದಲ್ಲಿನ ತಮ್ಮ ಫ್ಲಾಟ್ನಲ್ಲಿ...
ಕೇರಳ ನವೆಂಬರ್ 04: ಕೇರಳದ ಜನಪ್ರಿಯ ಫುಡ್ ಬ್ಲಾಗರ್ ರಾಹುಲ್ ಎನ್ ಕುಟ್ಟಿ ಕೊಚ್ಚಿಯಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಅವರಿಗೆ 33 ವರ್ಷ ವಯಸ್ಸಾಗಿತ್ತು. ರಾಹುಲ್ ಎನ್ ಕುಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿ ಹೊಂದಿರುವ...
ಕಠ್ಮಂಡು ನವೆಂಬರ್ 04: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕನಿಷ್ಠ 128ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಹಲವು ಇನ್ನೂ ಕಟ್ಟಡದ ಅವಶೇಷಗಳಲ್ಲಿ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ರಿಕ್ಟರ್...
ಪಡುಬಿದ್ರೆ ನವೆಂಬರ್ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ ಅಕ್ಟೋಬರ್ 03: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಮಾಚಾರುವಿನಲ್ಲಿ ನಡೆದಿದ್ದು, ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಶಶಿಕಲಾ (27) ಎಂದು ಗುರುತಿಸಲಾಗಿದೆ....
ಕಲಬುರಗಿ ನವೆಂಬರ್ 02: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ನೇಪಾಳ ಮೂಲದ ಇಬ್ಬರು...