ಕೊಚ್ಚಿ ಅಕ್ಟೋಬರ್ 29: ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟು 20 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ...
ಸೂರತ್ ಅಕ್ಟೋಬರ್ 28:ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಗುಜರಾತ್ ನ ಪಾಲನ್ಪುರ್ ಜಕತ್ನಾಕ್ ಎಂಬಲ್ಲಿ ನಡೆದಿದೆ. ವಿಷಕಾರಿ ಪದಾರ್ಥ ಸೇವಿಸಿ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬ...
ಬೆಂಗಳೂರು ಅಕ್ಟೋಬರ್ 26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟುವೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು...
ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...
ಮಂಗಳೂರು ಅಕ್ಟೋಬರ್ 25: ಬೈಕ್ ಚಾಲಕನ ಸ್ಪೀಡ್ ಗೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಮೃತರನ್ನು ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ...
ವಿಟ್ಲ ಅಕ್ಟೋಬರ್ 24: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ. ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (೪೭) ನಿಧನರಾಗಿದ್ದಾರೆ....
ಮುಂಬೈ ಅಕ್ಟೋಬರ್ 23: ವಾಘ್ ಬಕ್ರಿ ಬ್ರಾಂಡ್ ಚಹಾಕ್ಕೆ ಹೆಸರುವಾಸಿಯಾಗಿದ್ದ ಗುಜರಾತ್ ಟೀ ಪ್ರೊಸೆಸರ್ಸ್ ಮತ್ತು ಪ್ಯಾಕರ್ಸ್ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಬ್ರೈನ್ ಹ್ಯಾಮರೆಜ್ ನಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು....
ನವದೆಹಲಿ ಅಕ್ಟೋಬರ್ 23: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಜನಪ್ರಿಯ ಸ್ಪಿನ್ ಬೌಲರ್ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ನಿಧನರಾಗಿದ್ದಾರೆ. ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67...
ಮಂಗಳೂರು ಅಕ್ಟೋಬರ್ 22: ಪಣಂಬೂರು ಎನ್ಎಂಪಿಎ ಬಂದರಿನಲ್ಲಿ ಭದ್ರತೆ ನೋಡಿಕೊಳ್ಳುವ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾಕೀರ್ ಹುಸೇನ್ ಮೂಲತಃ...
ಬೆಳ್ತಂಗಡಿ ಅಕ್ಟೋಬರ್ 18: ರಸ್ತೆ ದಾಟುತ್ತಿದ್ದ ಬಾಲಕನಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನಪ್ಪಿದ ಘಟನೆ ಲಾಯಿಲದಲ್ಲಿ ನಡೆದಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ...