ಕಡಬ ಸೆಪ್ಟೆಂಬರ್ 07: ಮನೆಯ ಸಮೀಪ ಇದ್ದ ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕುಂತೂರು ಅನ್ನಡ್ಕದಲ್ಲಿ ನಡೆದಿದೆ. ಮೃತರನ್ನು ಕುಂತೂರು ಅನ್ನಡ್ಕ ಕಾಲಾಯಿಲ್ ನಿವಾಸಿ ಮನೋಜ್...
ಚಿಕ್ಕಮಗಳೂರು ಸೆಪ್ಟೆಂಬರ್ 07: ಗಣಪತಿ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಿ ಟ್ರಾಕ್ಟರ್ ನಲ್ಲಿ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಿ.ಹೊಸಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ರಾಜು (47),...
ಕೊಣಾಜೆ ಸೆಪ್ಟೆಂಬರ್ 5: ಮದುವೆಯಾಗಿ 15 ದಿನಗಳು ಕಳೆಯುವಷ್ಟರಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24) ಎಂಬ ಯುವತಿ. ಗಂಜಿಮಠ ಮೂಲದ ಹಾಗೂ...
ಮಂಗಳೂರು ಸೆಪ್ಟೆಂಬರ್ 04: ವ್ಯಕ್ತಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದ್ದು, ಮೃತರನ್ನು ಕುಂಪಲ ಹನುಮಾನ್ ನಗರದ ಹಿಂದೂ ಕಾರ್ಯಕರ್ತ ಜಯಂತ್ ಎಸ್. ಕುಂಪಲ (49) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ ಅಗಸ್ಟ್ 29: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ...
ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ...
ಲಖನೌ ಅಗಸ್ಟ್ 20: ಕಿವಿಯಲ್ಲಿ ಇಯರ್ ಪೋನ್ ಇಟ್ಟು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಮತ್ತು ಅಹಿಮಾನ್ಪುರ್ ಎಂಬಲ್ಲಿ ನಡೆದಿದೆ. ಭದೋಹಿ...
ಮಂಗಳೂರು ಅಗಸ್ಟ್ 20: ಸಮುದ್ರದಲ್ಲಿ ಸ್ನಾನಕ್ಕೆಂದು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ. ಈತ ಶುಕ್ರವಾರ ಮಧ್ಯಾಹ್ನ...
ಪುತ್ತೂರು, ಆಗಸ್ಟ್ 17: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17 ರಂದು ರೋಟರಿಪುರದಲ್ಲಿ ನಡೆದಿದೆ. ಮೃತರನ್ನು ರೋಟರಿಪುರ ನಿವಾಸಿ ಜಗದೀಶ್ ಭಟ್ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದಿದ್ದು, ಮನೆಯಲ್ಲಿ...