ವಿಜಯಪುರ ಅಕ್ಟೋಬರ್ 18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದ ಯುವಕರ ಮೇಲೆ ಟ್ರಕ್ ಒಂದು ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ....
ಕೇರಳ ಅಕ್ಟೋಬರ್ 18: ಮಲಯಾಳಂ ಚಲನಚಿತ್ರಗಳಲ್ಲಿ ಖಳನಟನ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದ ಖ್ಯಾತ ನಟ ಕುಂದರ ಜಾನಿ ಅವರು ಮಂಗಳವಾರ ಕೇರಳದ ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 71 ವರ್ಷವಾಗಿತ್ತು. ಮಂಗಳವಾರ ಸಂಜೆ ಹೃದಯಾಘಾತವಾದ...
ಗಾಜಾ ಪಟ್ಟಿ ಅಕ್ಟೋಬರ್ 18 : ಇಸ್ರೇಲ್ ಮತ್ತು ಗಾಜಾ ನಡುವಿನ ಕದನದಲ್ಲಿ ಇದೀಗ ಜನ ಸಾಮಾನ್ಯರು ಸಾವಿನ ಬಾಗಿಲು ಬಡಿಯುವಂತಾಗಿದೆ. ಇದೀಗ ಗಾಜಾ ನಗರದಲ್ಲಿ ಆಸ್ಪತ್ರೆಯ ಮೇಲೆ ರಾಕೆಟ್ ಒಂದು ಬಿದ್ದ ಪರಿಣಾಮ 500ಕ್ಕೂ...
ತಮಿಳುನಾಡು ಅಕ್ಟೋಬರ್ 17: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಾಯಗಳಾಗಿವೆ. ಶನಿವಾರ ಮುಂಜಾನೆ ಸಂಭವಿಸಿದ ಸ್ಫೋಟದ ಪರಿಣಾಮ ಸಮೀಪದ ಹೋಟೆಲ್ ಕಟ್ಟಡ...
ಭಟ್ಕಳ ಅಕ್ಟೋಬರ್ 17:ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ನಡೆದಿದೆ....
ಪುತ್ತೂರು ಅಕ್ಟೋಬರ್ 17 : ಪುತ್ತೂರು ನಗರಸಭಾ ಸದಸ್ಯ ನೆಲ್ಲಿಕಟ್ಟೆ ನಿವಾಸಿ ಶಕ್ತಿಸಿನ್ಹಾ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ ನಿಧನ ಹೊಂದಿದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ಅವರಿಗೆ ಇಂದು ಮುಂಜಾನೆ...
ಕೋಟ ಅಕ್ಟೋಬರ್ 16: ಮೂರು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ ಓರ್ವ ಯುವಕ ಸಾವನಪ್ಪಿದ ಘಟನೆ ಕೋಡಿ ಕನ್ಯಾಣದ ಕನ್ಯಾಣ ಅಂಗನವಾಡಿ ಸಮೀಪ ಅಕ್ಟೋಬರ್ 15 ಭಾನುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು...
ಚಿತ್ರದುರ್ಗ ಅಕ್ಟೋಬರ್ 16: ಟಿವಿ ರಿಮೋಟ್ಗಾಗಿ ಇಬ್ಬರು ಮಕ್ಕಳು ಗಲಾಟೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ತಂದೆ ಕತ್ತರಿ ಎಸೆದ ಪರಿಣಾಮ ಹಿರಿಯ ಮಗನ ಕತ್ತು ಸಿಳಿ ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಈ ಘಟನೆ...
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು...
ಮಹಾರಾಷ್ಚ್ರ ಅಕ್ಟೋಬರ್ 15: ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ...