ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ...
ಶಿರ್ವ ಅಕ್ಟೋಬರ್ 13 : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು...
ಆನೇಕಲ್ ಅಕ್ಟೋಬರ್ 12: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನಪ್ಪಿದವರ ಸಂಖ್ಯೆ ಇದೀಗ 16ಕ್ಕೇ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ....
ಮಂಗಳೂರು ಅಕ್ಟೋಬರ್ 11: ಎದುರುಗಡೆ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ವಾಹನದ ಹಿಂದೆ ಇದ್ದ ಸ್ಕೂಟರ್ ಸವಾರ ನಿಂತ್ರಣ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು...
ಇಸ್ರೇಲ್ ಅಕ್ಟೋಬರ್ 11: ಹಮಾಸ್ ಉಗ್ರರು ಇಸ್ರೇಲ್ ನಲ್ಲಿ ಅಕ್ಷಶರಸಹ ನರಮೇಧವನ್ನೇ ಮಾಡಿದ್ದಾರೆ. ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ ಇದುವರೆಗೆ 900ಕ್ಕೂ ಅಧಿಕ ಮಂದಿ ಸಾವಾಗಿದೆ. ಈ ನಡುವೆ ಹಮಾಸ್ ಉಗ್ರರ ಅಟ್ಟಹಾಸದ...
ಮೂಡಬಿದಿರೆ ಅಕ್ಟೋಬರ್ 09: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ...
ವಿಜಯನಗರ ಅಕ್ಟೋಬರ್ 09: ಟಿಪ್ಪರ್ ಹಾಗೂ ಕ್ರೂಸರ್ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನಪ್ಪಿದ ಘಟನೆ ಇಲ್ಲಿನ ಹೊಸಪೇಟೆ ಬಳಿ ನಡೆದಿದೆ. ಸಾವನಪ್ಪಿದವರನ್ನು ಹೊಸಪೇಟೆ ನಿವಾಸಿಗಳಾದ ಉಮಾ (45), ಕೆಂಚವ್ವ...
ಮಂಗಳೂರು ಅಕ್ಟೋಬರ್ 09: ಮಂಗಳೂರಿನ ಪ್ರಮುಖ ಉದ್ಯಮಿ ಎಂ.ಆರ್ ಕಾಮತ್ ಅವರ ಅಸಹಜ ಸಾವಿನ ಕುರಿತಂತೆ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಉದ್ಯಮಿ ಬಿ.ಆರ್ ಶೆಟ್ಟಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ. ಬಿ.ಆರ್.ಶೆಟ್ಟಿ ಅವರು...
ಕಾಬೂಲ್ ಅಕ್ಟೋಬರ್ 08: ಪಶ್ಚಿಮ ಅಫ್ಘಾನಿಸ್ತಾನದ ಹೆರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12...
ಶಿವಮೊಗ್ಗ ಅಕ್ಟೋಬರ್ 08: ಮನೆಯೊಳಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್...