ತಿರುಪುರ್ ನವೆಂಬರ್ 17: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಿನ್ನೆ ನಡೆದಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ...
ಉಡುಪಿ ನವೆಂಬರ್ 17: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು...
ಹಾಸನ ನವೆಂಬರ್ 16: ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್...
ಸೂರತ್ : ಸ್ವಚ್ಛಗೊಳಿಸಲು ಟ್ಯಾಂಕ್ ಒಳಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದುರ್ಘಟನೆ ಗುಜರಾತಿನ ಸೂರತ್ನ ಕಿರಣ್ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ ಪಲ್ಸಾನ – ಕಡೋದರ ರಸ್ತೆಯ ಬಲೇಶ್ವರ...
ಮುಂಬೈ ನವೆಂಬರ್ 15 : ಸಹಾರಾ ಇಂಡಿಯಾ ಪರಿವಾರ್ ಸಂಸ್ಥಾಪಕ ಸುಬ್ರತಾ ರಾಯ್ ಅವರು ನವೆಂಬರ್ 14 ಬುಧವಾರದಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ...
ಪುತ್ತೂರು ನವೆಂಬರ್ 14: ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ...
ಮಂಜೇಶ್ವರ ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ...
ಹೈದರಬಾದ್ ನವೆಂಬರ್ 11: ತೆಲುಗಿನ ಹಿರಿಯ ನಟ, ನಾಯಕ ಚಂದ್ರಮೋಹನ್ ಇಂದು ನಿಧನರಾಗಿದ್ದಾರೆ. ಅವರು ಹೃದಯಾಘಾತದಿಂದ ಹೈದರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ಬೆಳಿಗ್ಗೆ 9.45 ಕ್ಕೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಜಲಂಧರ...
ಮಂಗಳೂರು ನವೆಂಬರ್ 11: ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಜಂಕ್ಷನ್ ಬಳಿ ನಿನ್ನೆ...
ಉಡುಪಿ ನವೆಂಬರ್ 10 :ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ (92) ಇಂದುವಿಧಿವಶರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಗಿರುವ ಪಿ.ಬಿ ಆಚಾರ್ಯಯವರು ಮಹಾರಾಷ್ಟ್ರದ ಮುಂಬೈಯಲ್ಲಿ ನಿಧನರಾಗಿದ್ದಾರೆ. ಇವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ...