ಕಲಬುರಗಿ ನವೆಂಬರ್ 02: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ನೇಪಾಳ ಮೂಲದ ಇಬ್ಬರು...
ಹಾಸನ ನವೆಂಬರ್ 02 : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ...
ಉಡುಪಿ ನವೆಂಬರ್ 02: ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಕರಾವಳಿ – ಸಂತೆಕಟ್ಟೆ ರಾ.ಹೆ. 66ರಲ್ಲಿ ನಡೆದಿದೆ. ಮೃತರನ್ನು ಪಾದಚಾರಿ ಪೆರಂಪಳ್ಳಿ ಸ್ವಾಮಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,...
ಉಪ್ಪಿನಂಗಡಿ ನವೆಂಬರ್ 2: ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನವೆಂಬರ್ 1 ರಂದು ರಾತ್ರಿ ರಾ.ಹೆ. 75ರ ನೆಲ್ಯಾಡಿ ಸಮೀಪ ವರದಿಯಾಗಿದೆ. ಮೃತ ಬೈಕ್ ಸವಾರನನ್ನು ಕೌಕ್ರಾಡಿ...
ಕೇರಳ ನವೆಂಬರ್ 01: ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಎರಡು ದಿನಗಳ ನಂತರ , ಮಲಯಾಳಂ ಮತ್ತೊಬ್ಬಳು ಕಿರುತೆರೆ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿರುವ ಡಾ. ಪ್ರಿಯಾ ಮೃತ ಕಿರುತೆರೆ...
ಪುತ್ತೂರು ಅಕ್ಟೋಬರ್ 31 : ಯಕ್ಷಗಾನ ರಂಗದ ಹಾಸ್ಯಬ್ರಹ್ಮ ಎಂದೇ ಖ್ಯಾತವಾಗಿದ್ದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವೋಡಿ ನಾರಾಯಣ ಭಟ್ (96) ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ...
ನವದೆಹಲಿ ಅಕ್ಟೋಬರ್ 31 :ಅಕ್ಟೋಬರ್ 7 ರಂದು ಹಮಾಸ್ ಉಗ್ರರಿಂದ ಸೆರೆಹಿಡಿಯಲ್ಪಟ್ಟ ಜರ್ಮನ್ ಮಹಿಳೆ ಶಾನಿ ಲೌಕ್ ಸಾವನ್ನಪ್ಪಿದ್ದಾರೆ ಮತ್ತು ಆಕೆಯ ದೇಹವನ್ನು ಇಸ್ರೇಲಿ ಪಡೆಗಳು ಗಾಜಾದಲ್ಲಿ ಪತ್ತೆ ಮಾಡಿದೆ ಎಂದು ಅವರ ಕುಟುಂಬ ಮತ್ತು...
ಕೇರಳ ಅಕ್ಟೋಬರ್ 30: ಮಲೆಯಾಳಂ ನಟಿಯೊಬ್ಬರು ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಮೃತ ನಟಿಯನ್ನು ರೆಂಜೂಷಾ ಮೆನನ್ (35) ಎಂದು ಗುರುತಿಸಲಾಗಿದ್ದು, ಅವರು ತಿರುವನಂತಪುರಂನಲ್ಲಿರುವ ತಮ್ಮ ಫ್ಲಾಟ್ನಲ್ಲಿ...
ನವದೆಹಲಿ ಅಕ್ಟೋಬರ್ 30: ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು, ತೀವ್ರತರನಾದ ಕೋವಿಡ್ ರೋಗಕ್ಕೆ ತುತ್ತಾದವರು ವ್ಯಾಯಾಮ ಸೇರಿದಂತೆ ಯಾವುದೇ ರೀತಿಯ...
ಉಜಿರೆ ಅಕ್ಟೋಬರ್ 30: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ...