ಮಂಗಳೂರು ಅಗಸ್ಟ್ 30: ಸಿಟಿಬಸ್ ನಿಂದ ರಸ್ತೆ ಬಿದ್ದು ಬಸ್ ಕಂಡಕ್ಟರ್ ಸಾವನಪ್ಪಿರುವ ಘಟನೆ ಮಂಗಳವಾರ ನಂತೂರ ಸರ್ಕಲ್ ನಡೆದಿದೆ. ಮೃತ ಕಂಡಕ್ಟರ್ ನನ್ನು ಈರಯ್ಯ(23) ಎಂದು ಗುರುತಿಸಲಾಗಿದ್ದು, ನಿನ್ನೆ ಮಧ್ಯಾಹ್ನ ಸಿಟಿ ಬಸ್ ಪದುವದಿಂದ...
ರಾಮನಗರ, ಆಗಸ್ಟ್ 28: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಮಹದೇಶ್ವರ ಬೆಟ್ಟದಿಂದ...
ಚಿಕ್ಕೋಡಿ ಅಗಸ್ಟ್ 28: ತಮ್ಮ ಮಕ್ಕಳನ್ನು ಹೆಗಲ ಮೇಲೆ ಇಟ್ಟು ಸಾಕಿದ ಅಪ್ಪನ ಕೊನೆ ಕ್ಷಣದಲ್ಲಿ ನೋಡಲು ಬರದೆ, ಕರೆ ಮಾಡಿದ ಪೊಲೀಸರಿಗೆ ಮಗಳು ಅಪ್ಪನ ಹೆಣವನ್ನು ಬೇಕಾದರೆ ಬಿಸಾಕಿ ಎಂದು ಹೇಳಿದ ಘಟನೆ ಚಿಕ್ಕೋಡಿಯಲ್ಲಿ...
ಕುಂದಾಪುರ ಅಗಸ್ಟ್ 28: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಇಬ್ಬರು ಮೀನುಗಾರರು ಆಯತಪ್ಪಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಅಳೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಝಾನ್ (24)...
ಉತ್ತರ ಕನ್ನಡ ಅಗಸ್ಟ್ 27: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು...
ಮಂಗಳೂರು ಅಗಸ್ಟ್ 27 : ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಧ್ಯಾರ್ಥಿಯೋರ್ವ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ಶನಿವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್...
ವಯನಾಡ್ ಅಗಸ್ಟ್ 25 : ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಕಾರ್ಮಿಕರು ಸಾವನಪ್ಪಿದ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ದೀಪು ಟೀ ಟ್ರೇಡಿಂಗ್...
ತಮಿಳನಾಡು ಅಗಸ್ಟ್ 24: ಯುಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋಗಿ ಗರ್ಭಿಣಿ ಮಹಿಳೆ ಸಾವನಪ್ಪಿದ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಲೋಗನಾಯಕಿ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಯೂಟ್ಯೂಬ್ ನೋಡಿ ಪತ್ನಿಯ ಹೆರಿಗೆ...
ಜಿಂಬಾಬ್ವೆ ಅಗಸ್ಟ್ 23: ಖ್ಯಾತ ಕ್ರಿಕೆಟಿಗ ಜಿಂಬಾಬ್ವೆಯ ಮಾಜಿ ನಾಯಕ ಹೀತ್ ಸ್ಟ್ರೀಕ್ ಸಾವಿನ ಸುದ್ದಿ ಸುಳ್ಳು ಎಂದು ತಿಳಿದು ಬಂದಿದ್ದು, ಇದೀಗ ಸ್ವತಃ ಸ್ಟ್ರೀಕ್ ಅವರೇ ಮಾಹಿತಿ ನೀಡಿದ್ದು ನಾನು ಇನ್ನು ಜೀವಂತವಾಗಿದ್ದೇನೆ ಎಂದಿದ್ದಾರೆ....
ಜಿಂಬಾಬ್ವೆ ಅಗಸ್ಟ್ 23: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟರ್ ಹೀತ್ ಸ್ಟ್ರೀಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಕರುಳು ಹಾಗೂ ಯಕೃತ್ತಿನ ಕ್ಯಾನ್ಸರ್ನಿಂದ ಬಳಲುತ್ತಿದ್ದ ಸ್ಟ್ರೀಕ್ ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಂಬಾಬ್ವೆಯ ಶ್ರೇಷ್ಠ ಕ್ರಿಕೆಟ್...