ಬೆಂಗಳೂರು: ದೀಪಾವಳಿ, ಕನ್ನಡ ರಾಜ್ಯೋತ್ಸವ ಈ ಬಾರಿ ಒಟ್ಟೊಟ್ಟಿಗೆ ಬಂದಿದ್ದು ಜೊತೆಗೆ ಸಾಲು ಸಾಲು ರಜೆ ಬೇರೆ. ಹೀಗಾಗಿ ಊರಿಗೆ, ಪರವೂರಿಗೆ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಸಹಜವಾಗಿ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ KSRTC 2000 ವಿಶೇಷ...
ಮಂಗಳೂರು ಅಕ್ಟೋಬರ್ 18: ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ...
ನವದೆಹಲಿ : ರೈಲ್ವೆ ನೌಕರರಿಗೆ ಕೇಂದ್ರ ಸರ್ಕಾರ ದಸರಾ- ದೀಪಾವಳಿ ಬಂಪರ್ ಕೊಡುಗೆ ಘೋಷಣೆ ಮಾಡಿದೆ. 2,029 ಕೋಟಿ ರೂ. ಮೌಲ್ಯದ ಬೋನಸ್ ಘೋಷಣೆ ಮಾಡಿದ್ದು 11.72 ಲಕ್ಷಕ್ಕೂ ಹೆಚ್ಚು ರೈಲ್ವೆ ಉದ್ಯೋಗಿಗಳು ಈ ಕೊಡುಗೆ...
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಹಾಗೂ “ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು” ವತಿಯಿಂದ 250 ಲೀಟರ್ ತುಪ್ಪದಿಂದ ದೇವಾಲಯದಲ್ಲಿ ಪ್ರಥಮ ದಿನದಂದು ಹಣತೆ...
ಸುರತ್ಕಲ್ : ಕೃಷಿ ಬದುಕಿನೊಂದಿಗೆ ಜೀವನ ನಡೆಸುತ್ತಿರುವ ಪ್ರತೀ ಕುಟುಂಬವೂ ಜನಪದೀಯವಾಗಿ ದೀಪಾವಳಿ ಆಚರಿಸುತ್ತಿತ್ತು. ಇದು ಪ್ರಕೃತಿ ರಕ್ಷಣೆಯ ದೀಪಾವಳಿಯೂ ಆಗಿದೆ. ಈ ನಿಟ್ಟಿನಲ್ಲಿ ಈಗಿನ ಸರಕಾರ ಪಟಾಕಿ ಸಿಡಿಸಿದರೆ ಮಾಲಿನ್ಯಆಗುತ್ತದೆ ಎಂಬ ಬಗ್ಗೆ ನಮಗೆ...
ಉಡುಪಿ : ಉಡುಪಿ ಜಿಲ್ಲೆಯ ಪರ್ಕಳ ಅರ್ಜುನ ಯುವಕ ಮಂಡಲದದಿಂದ ಸರಳೇಬೆಟ್ಟು ಸಂಪರ್ಕಿಸುವ ಹೊಸ ರಸ್ತೆಯ ಬಳಿಯ ನಿವಾಸಿ ಶ್ರವಣ್ ನಾಯಕ್ ಕೈಚಳದಲ್ಲಿ ವಿಶಿಷ್ಟವಾದ ಗೂಡು ದೀಪ ಮೂಡಿ ಬಂದಿದೆ. ಹಚ್ಚ ಹಸಿರಿನ ತೆಂಗಿನಮರದ ಗರಿ...
ಉಡುಪಿ, ನವೆಂಬರ್ 10 : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ...
ಬೆಂಗಳೂರು, ನವೆಂಬರ್ 15 :ದೀಪಾವಳಿಯ ತೈಲ ಅಭ್ಯಂಜನದ ಬಳಿಕ ವಿದ್ಯಾರ್ಥಿಗಳೊಂದಿಗೆ ತೋಳ್ಬಲ ಪ್ರದರ್ಶನಕ್ಕಿಳಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ತಮ್ಮ 56 ರ ಪ್ರಾಯದಲ್ಲೂ 25 ವರ್ಷ ವಯಸ್ಸಿನ ಯುವಕನನ್ನು ಮಣಿಸಿದ್ದಾರೆ..!ಕುಶಲೋಪರಿಗಾಗಿ ನಡೆದ...
ಉಡುಪಿ ನವೆಂಬರ್ 13: ರಾಜ್ಯ ಸರ್ಕಾರ ಈ ಬಾರಿ ಸಾಂಕ್ರಾಮಿಕ ಕೊರೋನದ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿದೆ. ಪಟಾಕಿ ನಿಷೇಧ ಮಾಡಿದ್ದಕ್ಕೆ ಸಾರ್ವಜನಿಕ ವಲಯದಿಂದ ಆರಂಭದಲ್ಲಿ ವಿರೋಧ ಬಂದರೂ, ಈಗ ಜನ ತಮ್ಮ ಮನಸ್ಥಿತಿಯನ್ನು ಬದಲು...
ಬೆಂಗಳೂರು ನವೆಂಬರ್ 06:ಪಟಾಕಿ ಸಿಡಿಸುವುದರಿಂದ ಕೊರೊನಾ ಸೊಂಕಿತರಿಗೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದಿಪಾವಳಿ ಸಂದರ್ಭ ಎಲ್ಲಾ ರೀತಿಯ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೆ ಈ ಆದೇಶಕ್ಕೆ ಹಿಂದೂ...