ಪುತ್ತೂರು ನವೆಂಬರ್ 14: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮಿ ದಿನವಾದ ಸೋಮವಾರ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್....
ಮಂಗಳೂರು ನವೆಂಬರ್ 09: ದೀಪಾವಳಿ ಹಬ್ಬಕ್ಕೆ ಊರಿಗೆ ಬರುವ ಕರಾವಳಿಗರಿಗೆ ರೈಲ್ವೆ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರು ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ...
ಉಡುಪಿ, ನವೆಂಬರ್ 07 : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು...
ಬೆಳ್ತಂಗಡಿ ಅಕ್ಟೋಬರ್ 27:ರಸ್ತೆ ಗುಂಡಿಗಳನ್ನು ದುರಸ್ತ ಮಾಡದ ಸರಕಾರದ ವಿರುದ್ದ ಯುವಕರ ತಂಡವೊಂದು ವಿಭಿನ್ನ ರೀತಿಯಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ...
ನವದೆಹಲಿ, ಅಕ್ಟೋಬರ್ 24: ಇಂದು ಬೆಳ್ಳಂಬೆಳಗ್ಗೆ ಕಾರ್ಗಿಲ್ ಯುದ್ಧಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಿದ್ದಾರೆ. 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದ ದೀಪಾವಳಿ ಆಚರಣೆಗೆ...
ಬೆಂಗಳೂರು ನವೆಂಬರ್ 18: ದೀಪಾವಳಿ ಸಂದರ್ಭ ಪಟಾಕಿ ಸಿಡಿಸಬೇಕೆ ಬೇಡವೆ ಎನ್ನುವ ವಿಚಾರದಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಟ್ವಿಟರ್ ಅಕೌಂಟ್ ಟ್ರೂಇಂಡಾಲಜಿ ನಡುವೆ ನಡೆದ ಚರ್ಚೆ ಕೊನೆಗೆ ಟ್ರೂ ಇಂಡಾಲಜಿ ಅಕೌಂಟ್ ನ್ನು...
ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಇಡೀಯ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಮತ್ತು ಪ್ರಾಂಗಣವನ್ನು ಹಣತೆಯ ದೀಪಗಳಿಂದ ಶೃಂಗರಿಸಲಾಗಿತ್ತು. ಹಿಂದೂ...
ಉಡುಪಿ ನವೆಂಬರ್ 16: ದೀಪಾವಳಿ ಸಂದರ್ಭ ವಾಹನ ಪೂಜೆಯನ್ನು ಜನರು ವಿವಿಧ ದೇವಸ್ಥಾನಗಳಿಗೆ ಕೆರಳಿ ಸಲ್ಲಿಸುತ್ತಾರೆ. ಆದರೆ ಉಡುಪಿಯಲ್ಲಿ ಒಬ್ಬ ರಿಕ್ಷಾ ಚಾಲಕ ಮಾತ್ರ ವಿಭಿನ್ನವಾಗಿ ವಾಹನ ಪೂಜೆಯನ್ನು ಮಾಡಿ ಗಮನ ಸೆಳೆದಿದ್ದಾರೆ. ವಾಹನ ಪೂಜೆಯ...