ದೆಹಲಿ ಸೆಪ್ಟೆಂಬರ್ 15: ಮದ್ಯ ನೀತಿ ಹಗರಣದಲ್ಲಿ ಸುಪ್ರೀಂಕೋರ್ಟ್ ನಿಂದ ಷರತ್ತಬದ್ದ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ನಾನು ಎರಡು ದಿನದಲ್ಲಿ ರಾಜೀನಾಮೆ ನೀಡುತ್ತೆನೆ ಎಂದು ಘೋಷಣೆ ಮಾಡಿ ಎಲ್ಲರ ಹುಬ್ಬೆರಿಸಿದ್ದಾರೆ....
ಹೊಸದಿಲ್ಲಿ ಸೆಪ್ಟೆಂಬರ್ 12: ಸಿಪಿಐಎಂ ನ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಯೆಚೂರಿ ಅವರು ಇತ್ತೀಚೆಹೆ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸೊಂಕಿನಿಂದ ಬಳಲುತ್ತಿದ್ದ...
ನವದೆಹಲಿ ಅಗಸ್ಟ್ 11: ಅಮೇರಿಕಾದ ಶೇರು ಮಾರುಕಟ್ಟೆಯ ಶಾರ್ಟ್ ಸೆಲ್ಲರ್ ಕಂಪೆನಿ ಹಿಂಡೆನ್ಬರ್ಗ್ ಇದೀಗ ಸೆಬಿ ಅಧ್ಯಕ್ಷೆ ವಿರುದ್ದ ದೊಡ್ಡ ಆರೋಪ ಮಾಡಿದ್ದು, ಅದರ ಬೆನ್ನಲ್ಲೇ ಸೆಬಿ ತನ್ನ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದೆ. ಸೆಬಿ...
ನವದೆಹಲಿ ಜುಲೈ 01 : ದೇಶದಲ್ಲಿ ಇದಿನಿಂದ ಮೂರು ಹೊಸ ಕಾನೂನು ಜಾರಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಬಿಹಾರದ...
ನವದೆಹಲಿ: ದೆಹಲಿ-ಟೊರೊಂಟೊ ಏರ್ ಕೆನಡಾದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ...
ನವದೆಹಲಿ ಮೇ 26 : ಗುಜರಾತ್ ನ ರಾಜಕೋಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 26 ಮಂದಿ ಸಾವನಪ್ಪಿದ ಘಟನೆಯ ಬೆನ್ನಲ್ಲೇ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 6 ನವಜಾತ ಶಿಶುಗಳು ಬೆಂಕಿಗಾಹುತಿಯಾದ...
ನವದೆಹಲಿ ಮೇ 07 : ದೆಹಲಿ ಮಧ್ಯ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಕವಿತಾ ಅವರಿಗೆ ಇಂದು ಕೂಡ ಜಾಮೀನು ನಿರಾಕರಿಸಲಾಗಿದೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಕ್ಕಿಹಾಕಿರೊಂಡಿರುವ...
ನವದೆಹಲಿ ಮೇ 04: ಸೋಶಿಯಲ್ ಮಿಡಿಯಾ ಯಾರನ್ನು ಹೇಗೆ ಸ್ಟಾರ್ ಮಾಡುತ್ತೆ ಅಂತ ಹೇಳೊಕೆ ಆಗಲ್ಲ, ರಸ್ತೆ ಬದಿ ಗಾಡಿಯಲ್ಲಿ ವಡಾಪಾವ್ ಮಾಡುತ್ತಿದ್ದ ಯುವತಿಯೊಬ್ಬಳು ರಾತ್ರೋರಾತ್ರಿ ಸ್ಟಾರ್ ಆಗಿದ್ದು,. ಇದೀಗ ಆಕೆಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ...
ನವದೆಹಲಿ ಮಾರ್ಚ್ 01: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು...
ನವದೆಹಲಿ ಫೆಬ್ರವರಿ 27: ನವಜೋಡಿಗಳ ಜೀವನ ದುರಂತದಲ್ಲಿ ಅಂತ್ಯವಾದ ಘಟನೆ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ನಿಧನರಾದ 24 ಗಂಟೆಯೊಳಗೆ ಪತ್ನಿ ಕೂಡ ಏಳನೇ ಮಹಡಿಯಿಂ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಗಾಜಿಯಾಬಾದ್ನ ಯುವ ದಂಪತಿ...