ನವದೆಹಲಿ, ಫೆಬ್ರವರಿ 21: ದೆಹಲಿ ಪೊಲೀಸರು 2009 ಮತ್ತು 2023ರ ನಡುವೆ ವಶಪಡಿಸಿಕೊಂಡ ₹1,600 ಕೋಟಿ ಮೌಲ್ಯದ 10 ಟನ್ಗೂ ಹೆಚ್ಚು ಡ್ರಗ್ಸ್ ನಾಶಪಡಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಸಮ್ಮುಖದಲ್ಲಿ ಮಾದಕವಸ್ತು (ಡ್ರಗ್ಸ್)ವನ್ನು...
ಮಂಗಳೂರು ಫೆಬ್ರವರಿ 07: 2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ...
ಬೆಂಗಳೂರು ಜನವರಿ 20: ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಕ್ರಿಯೆಟ್ ಮಾಡಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೊಗೆ ಕಾರಣರಾದ...
ಹೊಸದಿಲ್ಲಿ ನವೆಂಬರ್ 23 : ಕೇವಲ 350 ರೂಪಾಯಿಗೆ ಅಪರಿಚಿತ ಯುವಕನೊಬ್ಬನನ್ನು ಅಪ್ರಾಪ್ತ ಬಾಲಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಈಶಾನ್ಯ ದಿಲ್ಲಿಯ ವೆಲ್ಕಮ್ ಏರಿಯಾದಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ನವದೆಹಲಿ ನವೆಂಬರ್ 13: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಎಲ್ವಿಶ್ ಯಾದವ್ ಆಯೋಜಿಸಿದ್ದ ರೇವ್ ಪಾರ್ಟಿಗಳಿಗೆ ಹಾವು ಮತ್ತು ಅವುಗಳ ವಿಷವನ್ನು ಸರಬರಾಜು ಮಾಡುತ್ತಿದ್ದ ಐವರನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮತ್ತು ಅದರ...
ದೆಹಲಿ ನವೆಂಬರ್ 03: ವಾಯುಮಾಲಿನ್ಯದ ಪ್ರಮಾಣ ಮಿತಿ ಮೀರಿದ್ದು, ಈ ಹಿ೦ದೆ೦ದೂ ಕಂಡು ಕೇಳರಿಯದಷ್ಟು “ಹೊಗೆಮಾಲಿನ್ಯ’ ಸೃಷ್ಟಿಯಾಗಿದೆ. ದಿಲ್ಲಿಯ ಆನಂದ ವಿಹಾರ್ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚ್ಯಂಕ ನಂಬಲಸಾಧ್ಯವಾದ 999 ಅಂಕಗಳಿಗೆ ಕುಸಿತವಾಗಿದೆ ಎಂದು ಖಾಸಗಿ...
ನವದೆಹಲಿ, ಸೆಪ್ಟೆಂಬರ್ 26: ದೆಹಲಿ ಮೆಟ್ರೊ ಕೋಚ್ನಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮೆಟ್ರೊ ರೈಲು ನಿಗಮ(ಡಿಎಂಆರ್ಸಿ), ‘ನಾವು ಅಂತಹ ಯಾವುದೇ ಆಕ್ಷೇಪಾರ್ಹ ನಡವಳಿಕೆಯನ್ನು...
ನವದೆಹಲಿ ಜುಲೈ 15: ಮಕ್ಕಳು ತಮ್ಮ ಪೋಷಕರೊಂದಿಗೆ ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಙಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್ನಿಂದ 56...
ನವದೆಹಲಿ ಜುಲೈ 13 :ಯಮುನಾ ನದಿಯ ಆರ್ಭಟಕ್ಕೆ ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ನಲುಗಿದ್ದು, ಸಿಎಂ ನಿವಾಸದವರೆಗೂ ಇದೀಗ ನೀರು ಬಂದಿದೆ. ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್ಗಳಿಗೆ ಮಾತ್ರ...
ದೆಹಲಿ ಜೂನ್ 25: ದೆಹಲಿಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಬಂದಿದೆ. ಈ ನಡುವೆ ಮಳೆಯಲ್ಲಿ ಮಹಿಳೆಯೊಬ್ಬರು ರೈಲ್ವೆ ನಿಲ್ದಾಣದಲ್ಲಿದ್ದ ಕರೆಂಟ್ ಕಂಬ ಮುಟ್ಟಿದ ಹಿನ್ನಲೆ ಕರೆಂಟ್ ಪ್ರವಹಿಸಿ ಸಾವನಪ್ಪಿದ್ದಾರೆ....