ನವದೆಹಲಿ : ದೆಹಲಿ ಆರ್ ಟಿಓ ದಲ್ಲಿ ವಾಹನ ನೊಂದಣಿ ಸಂದರ್ಭ SEX ಪದ ಬಳಕೆ ವಿರುದ್ದ ಇದೀಗ ದೆಹಲಿ ಮಹಿಳಾ ಆಯೋಗ ಗರಂ ಆಗಿದ್ದು, ಬಾಲಕಿಯೊಬ್ಬಳಿಗೆ ನೀಡಿರುವ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಬದಲಾಯಿಸುವಂತೆ...
ನವದೆಹಲಿ: ಸ್ಕೂಟಿಯ ನಂಬರ್ ಪ್ಲೇಟ್ ನಿಂದಾಗ ವಿದ್ಯಾರ್ಥಿನಿಯೊಬ್ಬಳು ಮುಜುಗರಕ್ಕೊಳಗಾಗಿ ಇದೀಗ ಸ್ಕೂಟಿ ಓಡಿಸೋದನ್ನೇ ನಿಲ್ಲಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ನಂಬರ್ ಪ್ಲೇಟ್ ನಲ್ಲಿರುವ SEX ಪದಗಳಿಂದಾಗಿ ಈ ಸಮಸ್ಯೆ ಆರಂಭವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿಗೆ...
ನವದೆಹಲಿ, ಅಕ್ಟೋಬರ್ 07 : ಕೇಂದ್ರ ದೆಹಲಿಯಲ್ಲಿ ಕಟ್ಟಡದ ಎರಡನೇ ಮಹಡಿಯಿಂದ ಕೋತಿ ಎಸೆದ ಇಟ್ಟಿಗೆ ಕಟ್ಟಡದ ಕೆಳಗೆ ನಿಂತಿದ್ದ ವ್ಯಕ್ತಿಯ ತಲೆಗೆ ಬಡಿದ ಪರಿಣಾಮ 30 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ನಬಿ ಕರೀಮ್ ಪ್ರದೇಶದಲ್ಲಿ...
ನವದೆಹಲಿ, ಅಕ್ಟೋಬರ್ 01: ಮದುವೆ ಅಂದ ಮೇಲೆ ಅಲ್ಲಿ ಸಂಭ್ರಮ, ಸಡಗರದಿಂದ ತುಂಬಿರುವುದು ಸಾಮಾನ್ಯ, ಅಲ್ಲಿಗೆ ಬರುವ ಅತಿಥಿಗಳಿಗೆ ಕಾಡಿ ಬೇಡಿ ಊಟ ಮಾಡಿಕೊಂಡು ಹೋಗಿ ಎಂದು ಮದುಮಕ್ಕಳಾದಿಯಾಗಿ ಎಲ್ಲರೂ ಹೇಳುತ್ತಾರೆ. ಆದರೆ ಮದುವೆಗೆ ಬರುವ...
ನವದೆಹಲಿ, ಅಗಸ್ಟ್ 29: ಫಿಟ್ನೆಸ್ ನಮ್ಮ ಸೋಮಾರಿತನವನ್ನು ಹೊಗಲಾಡಿಸಿ ದಿನಚರಿಯನ್ನು ಆರಂಭಿಸಲು ಸ್ಫೂರ್ತಿದಾಯಕವಾಗಿದೆ. ಸದ್ಯ ಮದುವೆ ಸಮಾರಂಭದಲ್ಲಿ ವಧು-ವರ ಇಬ್ಬರೂ ಪುಶ್ ಅಪ್ಸ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೌದು ಸಾಮಾನ್ಯವಾಗಿ ಮದುವೆ...
ನವದೆಹಲಿ, ಅಗಸ್ಟ್ 15 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ...
ದೆಹಲಿ, ಜೂನ್ 18: ದೆಹಲಿಯಲ್ಲಿ ದಿನ ಬೆಳಗಾಗುವುದರಲ್ಲಿ ದೇಶಾದ್ಯಂತ ಸುದ್ದಿ ಮಾಡಿದ ಬಾಬಾ ಕಾ ಡಾಬಾ ಹೋಟೆಲ್ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ 81 ವರ್ಷದ ವೃದ್ಧ ಕಾಂತಾ...
ನವದೆಹಲಿ, ಮೇ 22: ಕುಸ್ತಿಪಟುವಿನ ಸಾವಿಗೆ ಕಾರಣವಾದ ಹತ್ರಾಸಲ್ ಕ್ರೀಡಾಂಗಣದ ಜಗಳಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರ ತಂಡ ಶನಿವಾರ ಬಂಧಿಸಿದೆ. 37 ವರ್ಷದ ಸುಶೀಲ್ ಕುಮಾರ್...
ನವದೆಹಲಿ ಎಪ್ರಿಲ್ 30: ದೇಶದ ಖ್ಯಾತ ನ್ಯಾಯವಾದಿ, ಎರಡು ಬಾರಿ ದೇಶದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಸೋಲಿ ಸೊರಾಬ್ಜಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸೋಲಿ ಜೆಹಾಂಗೀರ್...
ನವದೆಹಲಿ: ಪಾರ್ಕಿಂಗ್ ವಿಷಯ ಕುರಿತಂತೆ ಅತ್ತೆ ಮತ್ತು ಸೊಸೆ ನಡುವೆ ಮಾತಿನ ಚಕಮಕಿ ಸಂದರ್ಭ ರಸ್ತೆ ಬದಿಯಲ್ಲಿ ಮಗ ಹೊಡೆದ ಒಂದೇ ಒಂದು ಏಟಿಗೆ ವೃದ್ಧ ತಾಯಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟ ಘಟನೆ ದೆಹಲಿಯ ದ್ವಾರಕಾದಲ್ಲಿ...