ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್ (35) ಮೃತಪಟ್ಟವರು....
ರಾಯಚೂರು: ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಪಟ್ಟಣದ ಸಂತೆ ಬಜಾರ ರಸ್ತೆಯಲ್ಲಿನ ಮನೆಯೊಂದರ ಮಹಿಳೆಗೆ ಬೆಳಿಗ್ಗೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ...
ಉಡುಪಿ, ಡಿಸೆಂಬರ್ 19 : ಕಾರ್ಮಿಕ ಇಲಾಖೆಯ ವತಿಯಿಂದ ಸ್ವಿಗ್ಗಿ, ಜ್ಹೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರಾಗಿ...
ಮಂಗಳೂರು ಜೂನ್ 06: ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಿಸರ್ಗಧಾಮದಲ್ಲಿರುವ ಹುಲಿ, ಕಾಡುಶ್ವಾನ ಮರಿಗಳನ್ನಿಟ್ಟರೆ ರಿಯಾ, ಹೆಬ್ಬಾವು, ಕಾಳಿಂಗ ಸರ್ಪ ಮೊಟ್ಟೆಗಳನ್ನಿಟ್ಟಿವೆ. ಕೊರೊನಾ ಲಾಕ್ ಡೌನ್ ಸಂದರ್ಭ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ...