ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದು, ಇದರೊಂದಿಗೆ ಮಳೆ ಸಂಬಂಧಿತ ಅವಘಡದಲ್ಲಿ ಜಿಲ್ಲೆಯಲ್ಲಿ ಸಾವನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸ್ಟೇ...
ಸುಳ್ಯ: ಶುಕ್ರವಾರ ಸುರಿದ ಭಾರಿ ಮಳೆಯ ಮಧ್ಯೆ ಸುಳ್ಯದ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಬಾವಿ ಗಾತ್ರದಲ್ಲಿ ಭೂಮಿ ಇದ್ದಕ್ಕಿದ್ದಂತೆ ಕುಸಿದು ನಿರ್ಮಾಣವಾದ ಘಟನೆಗೆ ನೆಲದೊಳಗಿದ್ದ ಮೋರಿ ಕುಸಿತ ಕಾರಣ ಎಂದು ತಿಳಿದು ಬಂದಿದೆ....
ಮಂಗಳೂರು ಜುಲೈ 24: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮಳೆ ಅಬ್ಬರಕ್ಕೆ ಹಾನಿ ಕೂಡ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಕೆಎಸ್ ರಾವ್ ನಗರದ ಲಿಂಗಪ್ಪಯ್ಯ...
ಉಡುಪಿ ಅಗಸ್ಟ್ 10: ಭಾರೀ ಮಳೆಯಿಂದಾಗಿ ಕಡಲ ಅಬ್ಬರಕ್ಕೆ 40ಕ್ಕೂ ಅಧಿಕ ನಾಡದೋಣಿಗಳು ಹಾನಿಗೊಳಗಾದ ಪ್ರದೇಶಕ್ಕೆ ಉಡುಪಿ ಉಸ್ತುವಾರಿ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಕಳೆದ...
ಮಂಗಳೂರು ಅಕ್ಟೋಬರ್ 3: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಗಾಳಿಗೆ ಅಪಾರ ಹಾನಿಯುಂಟಾಗಿದೆ. ಬಂಟ್ವಾಳ ತಾಲೂಕಿನ ಕಾವಳ ಮುಡ್ನೂರು,ಬಡಗ ಅಜೆಕ್ಕಾರು ಪ್ರದೇಶದಲ್ಲಿ ಭಾರೀ ಬಿರುಗಾಳಿ ಬೀಸಿದ್ದು, ಹಲವಾರು ವಾಸದ ಮನೆ, ಅಡಿಕೆ ತೋಟ ಸೇರಿದಂತೆ ಅಪಾರ...
ಮಂಗಳೂರು ಜುಲೈ 30: ಮಳೆಯಿಂದಾಗಿ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ...
ಮಂಗಳೂರು ಜೂನ್ 16: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು. ಮಳೆ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುರಿದಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ...
ಬಂಟ್ವಾಳ ಜೂನ್ 14: ಕರಾವಳಿಯಲ್ಲಿ ಮಳೆ ಅಬ್ಬರ ಜೊರಾಗಿದ್ದು,ಹಲವು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗುಡ್ಡ ಕುಸಿದು ನಾಲ್ಕು ಮನೆಯೊಳಗೆ ಮಳೆ ನೀರು ನುಗ್ಗಿದ ಘಟನೆ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ...
ಉಡುಪಿ ಎಪ್ರಿಲ್ 15: ಕರಾವಳಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನವೊಂದರ ಮೇಲೆ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ....
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...