DAKSHINA KANNADA6 hours ago
ಪುತ್ತೂರು – ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರುವ ಸಾಧ್ಯತೆ – ಶಾಸಕ ಅಶೋಕ್ ರೈ
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ...