ಕಾಸರಗೋಡು: ಜಿಲ್ಲೆಯ ನಿಲೇಶ್ವರ ಬಳಿಯ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ 150ಕ್ಕೂ...
ಕೇರಳ, ಫೆಬ್ರವರಿ 25: ಭಾರತದಲ್ಲಿ ಹಿಂದೂ ದೇವರುಗಳಿಗೆ ಒಂದೊಂದು ರೀತಿಯ ನೈವೇದ್ಯಗಳು ಅಚ್ಚುಮೆಚ್ಚು. ಉದಾಹರಣೆಗೆ ಅಯ್ಯಪ್ಪಸ್ವಾಮಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣಪತಿಗೆ ಕಡುಬು, ಲಡ್ಡು ನೈವೇದ್ಯ ಅಂದರೆ ಹೆಚ್ಚು ಪ್ರೀತಿ. ಆದರೆ ಕೇರಳದ ಅಳಪ್ಪುಳದ ಬಾಲಮುರುಗನ್...
ಬೆಳ್ತಂಗಡಿ, ಡಿಸೆಂಬರ್ 16: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ...
ಸುಬ್ರಹ್ಮಣ್ಯ, ಡಿಸೆಂಬರ್ 06: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದೆಲ್ಲೆಡೆಯಿಂದ ಭಕ್ತರು ಬರುವ ನಾಗಕ್ಷೇತ್ರ, ಲಕ್ಷಾಂತರ ಸಂಖ್ಯೆಯ ಭಕ್ತರನ್ನು ಬರುವ ದೇವಾಲಯವಾಗಿದೆ. ಆದರೆ ತುರ್ತು ಚಿಕಿತ್ಸೆ ಸಿಗದೆ ಭಕ್ತರು ಸಾವನ್ನಪ್ಪುತ್ತಿರುವ ವಿಚಾರ ವಿಷಾದನಿಯಾ....
ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಉಂಟಾಗಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ ಅಸಮಧಾನ ಮಂಗಳೂರು ಮೇ 18: ವಿವಿಧ ಯೋಜನೆಗಳ ಹೆಸರಲ್ಲಿ ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶ ಉಂಟಾಗುತ್ತಿರುವುದರಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ...
ಧರ್ಮಸ್ಥಳದ ಭಕ್ತರು ಮತ್ತು ಭದ್ರತಾ ಸಿಬ್ಬಂದಿಯ ಹೊಡೆದಾಟದ ವಿಡಿಯೋ ವೈರಲ್ ಮಂಗಳೂರು ಜೂನ್ 30: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಭಕ್ತರು ಮತ್ತು ಭದ್ರತಾ ಸಿಬಂದಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ದಟ್ಟಣೆ...