BELTHANGADI1 day ago
ಧರ್ಮಸ್ಥಳ ಪ್ರಕರಣ – ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ
ಬೆಳ್ತಂಗಡಿ ಜುಲೈ 29: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರು ಗುರುತಿಸಿದ ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯವನ್ನು ಎಸ್ ಐಟಿ ಪ್ರಾರಂಭಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರಿಗೆ ದೂರು ನೀಡಿದ್ದ...