ಮೈಸೂರು ಜುಲೈ 18: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು...
ಬೆಳ್ತಂಗಡಿ ಜುಲೈ 17: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ನೀಡಿದ ದೂರಿನ ಪ್ರಕರಣ ಇದೀಗ ಪೊಲೀಸ್ ಮತ್ತು ವಕೀಲರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಸಮಾಧಿ ಅಗೆಯುವ ಕಾರ್ಯ...
ಮಂಗಳೂರು, ಜುಲೈ15: 2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ಅನನ್ಯ ಭಟ್ ತಾಯಿ ಸುಜಾತ ಭಟ್...
ಮಂಗಳೂರು ಜುಲೈ 15: ಧರ್ಮಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದರು,ಯಾವುದೇ ಹಿಂದೂ ಸಂಘಟನೆಗಳು ಮಾತನಾಡುತ್ತಿಲ್ಲ. ಹಿಂದೂ ಹೃದಯ ಸಾಮ್ರಾಟ ಎಂದು ಕರೆಸಿಕೊಳ್ಳುವ ಹರೀಶ್ ಪೂಂಜಾ ಎಲ್ಲಿದ್ದೀರಿ ನೀವು, ಮುಸ್ಲಿಂರ ವಿರುದ್ದ ದ್ವೇಷ ಭಾಷಣ ಮಾಡುವ...
ಬೆಳ್ತಂಗಡಿ ಜುಲೈ 15: ಇಡೀ ದೇಶದಲ್ಲಿ ಸದ್ಯ ಸುದ್ದಿಯಲ್ಲಿರುವ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
ಬೆಳ್ತಂಗಡಿ ಜುಲೈ 14: ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಶವಗಳನ್ನು ಹೂತುಹಾಕಿರುವ ಬಗ್ಗೆ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕಾರ ಈಗಾಗಲೇ ತನಿಖೆ ಪ್ರಾರಂಭವಾಗಿದೆ. ಈ ನಡುವೆ ಸಾಕ್ಷಿ ರಕ್ಷಣಾ ಕಾಯ್ದೆಯಡಿ ಇರುವ ಸಾಕ್ಷಿ ದೂರುದಾರನ ಗುರುತನ್ನು...
ಬೆಳ್ತಂಗಡಿ ಜುಲೈ 12: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹಲವು ಅಪರಾಧ ಕೃತ್ಯಗಳ ಕುರಿತ ಮಾಹಿತಿ ಹಾಗೂ ಹಲವಾರು ಮೃತದೇಹಗಳನ್ನು ದಫನ್ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ವ್ಯಕ್ತಿ ನಿನ್ನೆ ವಕೀಲರ ಜೊತೆ...
ಬೆಳ್ತಂಗಡಿ ಜುಲೈ 11: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಕುರಿತಂತೆ ಮಾಹಿತಿ ಮತ್ತು ಸಾಕ್ಷಿ ಇದೆ ಎಂದು ವಕೀಲರ ಮೂಲಕ ಹೇಳಿಕೆ ನೀಡಿದ್ದ ಅನಾಮಧೇಯ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶ ರ...
ಬೆಂಗಳೂರು ಜುಲೈ 11: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಸಾಕ್ಷಿಗಳು ಇದೆ ಎಂದು ದೂರು ನೀಡಿರುವ ಅನಾಮಧೇಯ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಒಬ್ಬ...
ಮಂಗಳೂರು ಜುಲೈ 10: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ಈ ಕುರಿತಂತೆ ಪೊಲೀಸ್...