ಬೆಂಗಳೂರು ಜುಲೈ 21: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿ ದಾಖಲು ಮಾಡಿರುವ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸುದ್ದಿಸಂಸ್ಥೆಗಳು ಮಾಡಿರುವ ವರದಿಯನ್ನು ಡಿಲಿಟ್ ಮಾಡಲು ಬೆಂಗಳೂರಿನ ಕೋರ್ಟ್ ಆದೇಶ ಹೊರಡಿಸಿದೆ. ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನವು...
ಬೆಳ್ತಂಗಡಿ, ಜುಲೈ 21 : ಧರ್ಮಸ್ಥಳ ಇದೀಗ ಇಡೀ ರಾಷ್ಟ್ರದ ಗಮನ ಸೆಳೆಯುತ್ತಿದ್ದು, ಅನಾಮಿಕ ವ್ಯಕ್ತಿಯೊಬ್ಬನ ದೂರಿನ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆಯಾಗಿದ್ದು, ಈ ನಡುವೆ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಕಲಬುರ್ಗಿಯಿಂದ ಪಾದಯಾತ್ರೆಯಲ್ಲಿ ಬಂದಿದ್ದೇವೆ...
ಮಂಗಳೂರು ಜುಲೈ 21: ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ರಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಸೋಮವಾರ...
ಬೆಂಗಳೂರು ಜುಲೈ 21: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚಿಸಿದೆ. ಆದರೆ ಈ ಎಸ್ಐಟಿ ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್ ಅಧಿಕಾರಿಗಳು ವೈಯಕ್ತಿಕ ಕಾರಣ ಮುಂ ದಿಟ್ಟು...
ಮಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ರಾಜ್ಯ ಸರಕಾರ ಎಸ್ ಐಟಿ ರಚಿಸಿರುವುದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ...
ಬೆಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಎಸ್ ಐಟಿ ತನಿಖೆಗೆ ರಾಜ್ಯ ಸರಕಾರ ನೀಡಿದೆ. ಇದು ಸೌಜನ್ಯ ಪ್ರಕರಣದ ತನಿಖೆ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಎನ್ನಲಾದ ನೂರಾರು ಹತ್ಯೆಗಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೊನೆಗೂ ರಾಜ್ಯ ಸರಕಾರ ಎಸ್ ಐಟಿಗೆ ವಹಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರಕಾರ...
ಬೆಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆಯಾಗಬೇಕೆಂದು ನಟಿ ರಮ್ಯಾ ಆಗ್ರಹಿಸಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ...
ಮಂಗಳೂರು ಜುಲೈ 19: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ಸಾಕ್ಷಿದಾರನಾಗಿ ಬಂದು ದೂರು ನೀಡಿದರೂ ಪೊಲೀಸ್ ಇಲಾಖೆ ಮಾತ್ರ ತನಿಖೆ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ ಎಂದು ವಿಮೆನ್...
ಕೇರಳ ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂತೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್...