ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ...
ಬೆಳ್ತಂಗಡಿ ಡಿಸೆಂಬರ್ 01: ನಾಳೆ ಡಿಸೆಂಬರ್ 2 ರಿಂದ ಧರ್ಮಸ್ಥಳ ಯಕ್ಷಗಾನ ಮಂಡಳಿಯ ಈ ಸಾಲಿನ ತಿರುಗಾಟ ಪ್ರಾರಂಭಗೊಳ್ಳಲಿದೆ. ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದ ಹಾಗೂ ಮೇಳದ ಯಜಮಾನ ಡಿ. ಹರ್ಷೇಂದ್ರ ಕುಮಾರ್ ಶುಭಹಾರೈಕೆಗಳೊಂದಿಗೆ ಶ್ರೀ...
ಬೆಳ್ತಂಗಡಿ ನವೆಂಬರ್ 26: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ...
ಬೆಳ್ತಂಗಡಿ ನವೆಂಬರ್ 08: 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು...
ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ ಹೆಂಡತಿಯನ್ನೇ ಗಂಡ ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದ್ದು...
ಧರ್ಮಸ್ಥಳ ಅಕ್ಟೋಬರ್ 29: ಇಂತಹ ಅಪವಾದಗಳು ಬಂದಿದ್ದರಿಂದ ಎಲ್ಲರೂ ಕ್ಷೇತ್ರದ ಬಗ್ಗೆ ಪ್ರಾರ್ಥನೆ ಮಾಡುವಂತಾಗಿದ್ದು, ಆ ಪುಣ್ಯಾತ್ಮರು ನಮಗೆ ಹಿಂಸೆ ಕೊಡದಿದ್ದರೆ ನೀವು ಯಾರು ಪ್ರಾರ್ಥನೆ ಮಾಡುತ್ತಿರಲಿಲ್ಲ, ಧರ್ಮಸ್ಥಳಕ್ಕೆ ಯಾಕೆ ಪ್ರಾರ್ಥನೆ ಧರ್ಮಸ್ಥಳ ಶಕ್ತಿ ಅಂದು...
ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದಲ್ಲಿ ವಿವಾದಿತ ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸುವ ವೇಳೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ವೇಳೆ ಯಾತ್ರಾರ್ಥಿಗೆ ಎದೆನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ...
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆ ಆಗ್ರಹಿಸಿ ನಾಡಿನ ಮೂಲೆ ಮೂಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು ಇಂದು ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್ ನಿರ್ಣಾಯಕ ಪ್ರತಿಭಟನಾ ಸಭೆ ಆರಂಭವಾಗಿದೆ, ಬೆಳ್ತಂಗಡಿ : ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆ...