ಮಂಗಳೂರು ಜುಲೈ 10: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ಈ ಕುರಿತಂತೆ ಪೊಲೀಸ್...
ಧರ್ಮಸ್ಥಳ ಜುಲೈ 05: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ದೂರು ನೀಡಿರುವ ಅನಾಮಧೇಯ ವ್ಯಕ್ತಿಯ ದೂರಿನಲ್ಲಿರುವಂತೆ ಪೊಲೀಸ್ ಠಾಣೆಗೆ ಯಾವುದೇ ಮೃತ ವ್ಯಕ್ತಿಯ ಕಳೆಬರಹ ನೀಡಿಲ್ಲ ಎಂದುೂ...
ಬೆಳ್ತಂಗಡಿ ಜುಲೈ 04: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಅಪರಾಧ ಕೃತ್ಯಗಳ ಮೃತದೇಹಗಳನ್ನು ವಿಲೇವಾರಿ ಮಾಡಿರುವ ಮಾಹಿತಿ ಕುರಿತಂತೆ ಬಂದ ಅನಾಮಧೇಯ ಪತ್ರಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು ಜುಲೈ 04: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತ ಅನಾಮಧೇಯ ವ್ಯಕ್ತಿ ಬರೆದಿರುವ ಪತ್ರ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದೆ. ವಕೀಲರ ಮೂಲಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವ ಪತ್ರದಲ್ಲಿ ಭೀಕರ...
ಬೆಳ್ತಂಗಡಿ ಜುಲೈ 03: ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ...
ಬಂಟ್ವಾಳ ಜೂನ್ 30: ಸ್ಕೂಟರ್ ಗೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ, ಮೃತರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ...
ಮಂಗಳೂರು ಜೂನ್ 27: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ...
ಬೆಳ್ತಂಗಡಿ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ರದಲ್ಲಿ...
ಬೆಳ್ತಂಗಡಿ ಜೂನ್ 06: ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ...
ಬೆಳ್ತಂಗಡಿ ಮೇ 04: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ...