ಮಂಗಳೂರು: ಟ್ವೀಟರ್ ನಲ್ಲಿ ಈಗ ಧರ್ಮಸ್ಥಳದ ಈ ಕಾರೊಂದು ಭಾರಿ ವೈರಲ್ ಆಗಿದೆ. ಧರ್ಮಸ್ಥಳದ ಲಕ್ಷ ದೀಪೋತ್ಸವದ ವೇಳೆ ಕಂಡು ಬಂದಿರುವ ಈ ಕಾರಿಗೆ ಮಹೀಂದ್ರ ಅಂಡ್ ಮಹೀಂದ್ರ ಕಂಪನಿಯ ಮುಖ್ಯಸ್ಥ ಆನಂದ ಮಹೀಂದ್ರ ಫಿದಾ...
ಬೆಳ್ತಂಗಡಿ ಡಿಸೆಂಬರ್ 10: ಶ್ರೀಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ ಲಕ್ಷ ದಿಪೋತ್ಸವ ಸಂಭ್ರಮ ನಡೆಯಲಿದ್ದು, ಕೊರೊನಾ ಹಿನ್ನಲೆ ಈ ಬಾರಿ...
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 10ರಿಂದ 14ರವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು. ಜೊತೆಗೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ ಜರುಗಲಿದೆ. ಕೊರೊನಾ ನಡುವೆ ಈ ಬಾರಿ ಧರ್ಮಸ್ಥಳದಲ್ಲಿ ಸರಳವಾಗಿ ಲಕ್ಷದೀಪೋತ್ಸವ...
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ...
ಉಜಿರೆ ಸೆಪ್ಟೆಂಬರ್ 28: ಕಾಸರಗೋಡು ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಇತ್ತೀಚೆಗೆ ಶ್ರೀ ಕ್ಷೆತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ...
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ....
ಧರ್ಮಸ್ಥಳ ಜುಲೈ 30: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಸೋಂಕು ತಡೆಗಾಗಿ ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಸಾವಯವ ಸ್ಯಾನಿಟೈಸರ್ ಬಳಸುವುದರಿಂದ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದೆನ್ನುವ ವಾದಗಳೂ ಕೇಳಿ ಬರುತ್ತಿದೆ. ರಾಜ್ಯದ ಪ್ರಸಿದ್ಧ...
ಮಂಗಳೂರು ಜುಲೈ 13:ದಕ್ಷಿಣಕನ್ನಡದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಈಗ ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ಬೆಡ್ ಗಳ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಈಗ ತಾಲೂಕಿನಲ್ಲಿರುವ...
ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ...
ದೇವರ ದರ್ಶದ ನಿಯಮದಲ್ಲಿ ಹಲವು ಮಾರ್ಪಾಡು ಬೆಳ್ತಂಗಡಿ ಜೂನ್ 6: ಲಾಕ್ ಡೌನ್ 5.0 ನಡುವೆ ರಾಜ್ಯ ಸರಕಾರ ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ...