ಧಾರವಾಡ: ದಾಂಪತ್ಯದಲ್ಲಿ ಅನ್ನೋನ್ಯವಾಗಿದ್ದ ಹಿರಿಯ ಜೀವಗಳೆರಡು ಸಾವಿನಲ್ಲೂ ಒಂದಾಗಿಯೇ ಇಹಲೋಕ ತ್ಯಜಿಸಿದ್ದಾರೆ. ಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ (82) ಹಾಗೂ ಅವರ ಪತ್ನಿ ಪಾರವ್ವಾ ಆರೇರ(73) ಸೋಮವಾರ...
ಹಾವೇರಿ: ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರಿಂದ “ಮೃತದೇಹ’ವನ್ನು ಕುಟುಂಬದವರು ಆಯಂಬುಲೆನ್ಸ್ನಲ್ಲಿ ತರುವಾಗ ಪಟ್ಟಣದ ಗಡಿಯಲ್ಲಿರುವ ಡಾಬಾವೊಂದರ ಬಳಿ ಬರುತ್ತಿದ್ದಂತೆ “ಮೃತ ವ್ಯಕ್ತಿ’ ಕಣ್ಣು ಬಿಟ್ಟು ಉಸಿರಾಟ ಆರಂಭಿಸಿದ ಘಟನೆ ಬಂಕಾಪುರದಲ್ಲಿ...
ಧಾರವಾಡ: ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದ ಕಿಡಿಗೇಡಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಬಳಿಕ ಆ ವಿಡಿಯೊವನ್ನು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಕಿಡಿಗೇಡಿ ಹರಿಬಿಟ್ಟಿದ್ದಾನೆ. ಗ್ರೂಪಲ್ಲಿ...
ಧಾರವಾಡ : ನಾಗರಪಂಚಮಿ ಸಲುವಾಗಿ ಆಟವಾಡಲು ಬಂದ ಪುಟ್ಟ ಬಾಲಕಿ ಮನೆ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಧಾರವಾಡ ಜಿಲ್ಲೆಯಕುಂದಗೋಳ ಪಟ್ಟಣದ ಸಾದಗೇರಿ ಓಣಿಯಲ್ಲಿ ಸಂಭವಿಸಿದೆ. ಆಟವಾಡಲು ತೆರಳಿದ್ದ ಬಾಲಕಿಯೊಬ್ಬಳು ಮನೆ ಅವಶೇಷಗಳ ಅಡಿ...
ಧಾರವಾಡ : ತನ್ನ ಕಾಮದಾಹಕ್ಕೆ ಮಗು ಅಡ್ಡಿಯಾಗುತ್ತೆ ಅನ್ನೋ ಕಾರಣಕ್ಕೆ ತನ್ನ ರಕ್ತವನ್ನೇ ಹಂಚಿಕೊಂಡು ಹುಟ್ಟಿದ್ದ ಮಗುವನ್ನು ಮಹಿಳೆಯೋರ್ವಳು ಭೀಕರವಾಗಿ ಕೊಂದು ಹಾಕಿದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಆರಂಭದಲ್ಲಿ ಮಗು ಮೇಲಿಂದ ಬಿದ್ದು...
ಧಾರವಾಡ ಜನವರಿ 6: ಎರಡು ಕಾರು ಮತ್ತು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು...
ಧಾರವಾಡ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಥೇಟ್ ಸಿನಿಮಾ ಸ್ಟೈಲಲ್ಲಿ ಕೊಲೆ ಮಾಡಿ, ಬಳಿಕ ಅದನ್ನು ಅಪಘಾತ ಎಂದು ಬಿಂಬಿಸಿರುವ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದಿದೆ. ತಡಕೋಡ ಗ್ರಾಮದ ಸುರೇಶ ದೇವರವರ...
ಆಸ್ಟ್ರೇಲಿಯಾದ ಅನಿವಾಸಿ ಭಾರತೀಯ ಮಹಿಳೆಯೋರ್ವಳು ಧಾರವಾಡದ ನವಿಲು ತೀರ್ಥ ಜಲಾಶಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಧಾರವಾಡ: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯ ಮಹಿಳೆಯೋರ್ವಳು ಧಾರವಾಡದ ನವಿಲು ತೀರ್ಥ ಜಲಾಶಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಿಯದರ್ಶಿನಿ ಪಾಟೀಲ (40) ಆತ್ಮಹತ್ಯೆ...
ಧಾರವಾಡ, ಆಗಸ್ಟ್ 17: ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ....
ಧಾರವಾಡ, ಎಪ್ರಿಲ್ 29: ‘ಸಂವಿಧಾನದಲ್ಲಿ ಇರದ ಧರ್ಮಾಧಾರಿತ ಮೀಸಲಾತಿ ರಾಜ್ಯದಲ್ಲಿತ್ತು. ಅದನ್ನು ಬಿಜೆಪಿ ಸರ್ಕಾರ ತೆಗೆದುಹಾಕಿದೆ. ಮುಂದೆಂದೂ ಅದು ಮರಳಿ ಜಾರಿಯಾಗಲು ಬಿಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಣ್ಣಿಗೇರಿಯಲ್ಲಿ ಶುಕ್ರವಾರ...