ಅವಸ್ಥೆ ಹಗುರ ಮೋಡವನ್ನೇರಿ ಮೃದು ಪಾದವಿರಿಸಿ ನಾರದರು ಸಂಚಾರವನ್ನು ಆರಂಭಿಸಿದ್ದರು. ಹಲವು ಸಾವಿರ ವರ್ಷಗಳ ನಂತರ ಸ್ವರ್ಗ ನೋಡಿ ಬೇಸರವಾಗಿ ಭೂಮಿಗೆ ಹೊರಟುಬಿಟ್ಟರು. ಚಂದ್ರನಗರಿಯಲ್ಲಿ ಹೆಜ್ಜೆಯಿರಿಸಿದರು .ಊರ ದ್ವಾರದಿಂದ ಗಮನಿಸೋಣವೆಂದು ಬಸ್ ನಿಲ್ದಾಣದಿಂದ ಒಳಹೊಕ್ಕರು. ರಸ್ತೆ...
ಬದಲಾಗಬೇಕಾಗಿದೆ? ಯಾರಿಗೋ ಹಿಂಸೆ ಮಾಡಿ ನಾವು ಸಂತಸ ಅನುಭವಿಸುವುದೇತಕ್ಕೆ?. ಕಾಡಲಾರಂಭಿಸಿತು. ಕ್ರೌರ್ಯ ಮನದೊಳಗೆ ಸುಳಿದಾಡಿ ಒಮ್ಮೆ ತಲ್ಲಣಿಸಿತುಜೀವ. ನಿಜ ಅಲ್ವಾ? ಪ್ರಾಣಿಗಳನ್ನು ಕೊಂದು ಹಿಂಸಿಸಿ ನಾವು ಸೇವಿಸುತ್ತಿರುವುದು ತಪ್ಪಲ್ಲವೇ ? ನಮ್ಮ ದೈನಂದಿನ ಬದುಕು ಮಾಂಸ...
ಪ್ರಶ್ನೆ ಕನ್ನಡ ಭಾಷೆಯ ಉಳಿವಿಗೆ ಪತ್ರದ ಅಭಿಯಾನ, ಅನ್ಯಭಾಷೆಗಳ ಹೇರಿಕೆ ಬಗ್ಗೆ ರಸ್ತೆ ಮಧ್ಯ ಪ್ರತಿಭಟನೆ ಹೀಗೆ ಹೋರಾಟಗಳನ್ನು ಆಯೋಜಿಸುತ್ತಾ ಒಂದಷ್ಟು ಸನ್ಮಾನ ಬಿರುದು ಹಾರತುರಾಯಿಗಳನ್ನ ಅರ್ಪಿಸಿಕೊಂಡವರು ದಿನೇಶರು. ಆ ದಿನ ಕೆಲಸದಲ್ಲಿ ಕನ್ನಡ ಬಳಕೆಯ...
ಅಂದರೆ ಗಣೇಶ್ ಅಣ್ಣನ ಕಣ್ಣು ಅರಳಿದ್ದವು. ಅಗಲ ಹಣೆಯಲ್ಲಿ ಬೆವರಿನ ಸಾಲುಗಳು ಚುಕ್ಕಿ ರಂಗೋಲಿ ಬಿಡಿಸಿದ್ದವು. ಕಥೆಯ ಸರಣಿ ಆರಂಭವಾಗಿತ್ತು ಅದು ಕಟ್ಟುಕಥೆಯಲ್ಲ. ಅನುಭವಿಸಿದ ನಿಜದ ಅರಿವು ಮಾತಿನಲ್ಲಿ ಕಾಣುತ್ತಿತ್ತು. “ಆ ದಿನ ಅಕ್ಕ ಬಸ್ಸಿನಿಂದ...
ನ್ಯಾಯದ ಹೋರಾಟ ಬೆಳಗಿನ ಜಾವ ಸೂರ್ಯ ಏಳೋಕೆ ಮುಂಚೆ ಒಂದಷ್ಟು ಓಡುವ ಅಭ್ಯಾಸ ನನ್ನದು. ದಿನಕ್ಕೊಂದು ಹಾದಿ ಹಿಡಿದು ಸುಮ್ಮನೆ ಹೋಗುತ್ತೇನೆ. ದಿಕ್ಕುಗಳ ಅರಿವಿಲ್ಲ ತಿರುಗಿ ತಲುಪಬೇಕಾದದ್ದು ಮಾತ್ರ ಎಲ್ಲಿಗೆ ಅಂತ ತಿಳಿದಿದೆ .ಆ ದಿನ...
ಬರಿದಾಗದ ಬದುಕು ಚೇಳ್ಯಾರಿನ ಆ ಏರು ಹತ್ತಿದರೆ ಅಲ್ಲೇ ಬಲ ಬದಿಗಿನ ಎರಡನೇ ಮನೆ ನಮ್ಮ ಗೋಪಿ ಅಜ್ಜಿದು. ಬೆನ್ನು ಬಾಗಿದರೂ ನೆರಿಗೆಗಳಿಗೆ ವಯಸ್ಸಾದರೂ ತುಟಿಯ ನಗು ಮಾಸಿಲ್ಲ. ಎಂಥವರಿಗೂ ಒಮ್ಮೆ ಮುದ್ದಿಸಬೇಕೆನ್ನುವ ಅಜ್ಜಿಯ ಪ್ರಸನ್ನತೆ....