BANTWAL1 year ago
ದೈವಸ್ಥಾನದವರಿಂದ ಮುಸಲ್ಮಾನರಿಗೆ ಇಫ್ತಾರ್ ಕೂಟ – ಸೌಹಾರ್ದತೆಗೆ ಸಾಕ್ಷಿಯಾದ ಇಫ್ತಾರ್ ಸಂಗಮ
ಬಂಟ್ವಾಳ ಮಾರ್ಚ್ 26: ಹಿಂದೂ – ಮುಸ್ಲಿಂ ಭಾವೈಕ್ಯತೆಗೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಸಾಕ್ಷಿಯಾಗಿದೆ. ಕೆದಿಲ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಕಲಶೋತ್ಸವದಲ್ಲಿ ಮುಸ್ಲಿಮರು ಭಾಗವಹಿಸಿದ್ದರು. ಮುಸ್ಲಿಂ ಸಮುದಾಯದವರ ಸಹಕಾರಕ್ಕೆ...