LATEST NEWS4 years ago
ಶವದಿಂದ ವಜ್ರದ ಇಯರ್ ರಿಂಗ್ ಕದ್ದ ಸೆಕ್ಯುರಿಟಿ ಗಾರ್ಡ್
ಮಂಗಳೂರು ಅಗಸ್ಟ್ 23: ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶವಾಗಾರದಲ್ಲಿ ಮೃತದೇಹದ ಕಿವಿಯಿಂದ ನಾಪತ್ತೆಯಾಗಿದ್ದ ವಜ್ರ ಓಲೆಯನ್ನು ಕದ್ರಿ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಶವಗಾರದ ಸೆಕ್ಯುರಿಟಿ ಗಾರ್ಡ್ ಕಳ್ಳತನದ ಆರೋಪಿಯಾಗಿದ್ದಾನೆ. ಪಡೀಲ್ ನಿವಾಸಿ ಪ್ರಸ್ತುತ ಬಳ್ಳಾಲ್ ಬಾಗ್...