ಸುಬ್ರಹ್ಮಣ್ಯ, ಮೇ 12: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ...
ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ,...
ಬದೌನ್, ಮೇ 6: ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದುವೆಯ ಅರಿಶಿನ ಶಾಸ್ತ್ರದ ಆಚರಣೆಯ ವೇಳೆ ವಧು ಸಾವನ್ನಪ್ಪಿದ್ದಾಳೆ. ಅರಿಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ವಧು ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಉತ್ಸಾಹದಿಂದ ನೃತ್ಯ...
ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...
ಗದಗ, ಏಪ್ರಿಲ್ 21: ಪ್ರಿಯಕರನ ಬ್ಲ್ಯಾಕ್ಮೇಲ್ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ...
ಉಡುಪಿ, ಏಪ್ರಿಲ್ 20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು...
ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35)...
ತೆಲಂಗಾಣ, ಏಪ್ರಿಲ್ 15: ಜಿಲ್ಲೆಯ ರಂಗಾರೆಡ್ಡಿಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಮರಗಿರಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೃತ ಮಕ್ಕಳನ್ನು ತನು ಶ್ರೀ (4)...
ಬೆಂಗಳೂರು, ಏಪ್ರಿಲ್ 04: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ...