ಮಧ್ಯಪ್ರದೇಶ, ಡಿಸೆಂಬರ್ 28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್...
ಕಾಪು, ನವೆಂಬರ್ 13: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ...
ಮಂಗಳೂರು, ಅಕ್ಟೋಬರ್ 20 : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ...
ಬಂಟ್ವಾಳ, ಆಕ್ಟೋಬರ್ 02: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...
ಬಂಟ್ವಾಳ, ಸೆಪ್ಟೆಂಬರ್ 13: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ. ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು...
ಸುರತ್ಕಲ್, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ. ಮೃತರು ಬಜ್ಪೆ ಕರಂಬಾರು ನಿವಾಸಿ ಹನೀಫ್ ಎಂದು...
ಬೆಂಗಳೂರು, ಆಗಸ್ಟ್ 30: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ. ನಿನ್ನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ನ...
ಮಾಸ್ಕೊ, ಆಗಸ್ಟ್ 24: ಕಳೆದ ಜೂನ್ನಲ್ಲಿ ರಷ್ಯಾ ಸೇನೆ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ದಂಗೆ ಎದ್ದಿದ್ದ ವಾಗ್ನರ್ ಗ್ರುಪ್ ಎಂಬ ಖಾಸಗಿ ಸೇನೆ ಮುಖ್ಯಸ್ಥ ಯವ್ಗೆನಿ ಪ್ರಿಗೋಷಿನ್ ಖಾಸಗಿ ವಿಮಾನ ಪತನದಲ್ಲಿ ಮೃತಪಟ್ಟಿರಬಹುದಾಗಿ...
ಲಖನೌ, ಆಗಸ್ಟ್ 08: ʼಹರ ಹರ ಶಂಭುʼ ಹಾಡಿನ ಮೂಲಕ ಖ್ಯಾತಿ ಗಳಿಸಿರುವ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸಹೋದರನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ...
ಬೆಂಗಳೂರು , ಆಗಸ್ಟ್ 07: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರಿಗೆ ಶೌರ್ಯ ಎಂಬ ಓರ್ವ...