ಮಂಗಳೂರು, ಮಾರ್ಚ್ 13: ದಿಗಂತ್ ನಾಪತ್ತೆಗಿಂತಲೂ ಪ್ರಕರಣವನ್ನು ಬಳಸಿಕೊಂಡು ಕೋಮು ಸಂಘರ್ಷಕ್ಕೆ ಬಳಸಿ ಘರ್ಷಣೆ ಸಾಧ್ಯತೆ ಇತ್ತು, ಆದರೆ ಅದನ್ನು ಪೊಲೀಸರು ತಡೆದಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...
ಬಂಟ್ವಾಳ ಮಾರ್ಚ್ 13: ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಯ...
ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು ಮೇಲೆ...
ಮಂಗಳೂರು, ಮಾರ್ಚ್ 12: ದ್ವಿತೀಯ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಅಂದುಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ತಲೆ ನೋವು ಪ್ರಾರಂಭವಾಗಿದೆ. ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು...
ಮಂಗಳೂರು ಮಾರ್ಚ್ 11: ಇಡೀ ರಾಜ್ಯದಲ್ಲಿ ಸುದ್ದಿಯಾಗಿದ್ದ ದಿಗಂತ್ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 12 ದಿನಗಳ ಬಳಿಕ ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಪ್ರಸ್ತುತ ಬಾಲಮಂದಿರದಲ್ಲಿರುವ ದಿಗಂತ್ ನನ್ನು ಮಾ. 12ರಂದು ಹೈಕೋರ್ಟ್ಗೆ...
ಬಂಟ್ವಾಳ ಮಾರ್ಚ್ 10: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ...
ಬಂಟ್ವಾಳ ಮಾರ್ಚ್ 10: ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ...
ಮಂಗಳೂರು ಮಾರ್ಚ್ 09: ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಿಯು ವಿಧ್ಯಾರ್ಥಿ ದಿಗಂತ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಯತೀಶ್ ಮಾಹಿತಿ ನೀಡಿದ್ದು, ಪಿಯುಸಿ ಪರೀಕ್ಷೆಗೆ ಹೆದರಿ...
ಪುತ್ತೂರು ಮಾರ್ಚ್ 08: ಇಡೀ ರಾಜ್ಯದಲ್ಲೇ ಸುದ್ದಿಯಾಗಿದ್ದ ಪಿಯು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆಯಾಗಿದ್ದ ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಉಡುಪಿಯ ಡಿ ಮಾರ್ಟ್ ನಲ್ಲಿ ದಿಗಂತ್...
ಮಂಗಳೂರು ಮಾರ್ಚ್ 07: ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು...