BANTWAL2 months ago
ದಿಗಂತ್ ಪತ್ತೆಗೆ ಪೊಲೀಸ್ ಇಲಾಖೆಗೆ ಎರಡು ದಿನ ಕಾಲಾವಕಾಶ – ಪ್ರತಿಭಟನೆ ವಾಪಾಸ್
ಬಂಟ್ವಾಳ ಮಾರ್ಚ್ 01: ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಧ್ಯಾರ್ಥಿ ಪತ್ತೆಗೆ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಲಾಗಿದೆ. ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ...