ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದ್ದು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಉಡುಪಿ, ಫೆಬ್ರವರಿ 10 : ಜನ ಸಾಮಾನ್ಯರಿಗೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಹೆಚ್ಚಿನ ಪ್ರಗತಿ ಸಾಧಿಸಿ ಬೇರೆ ಜಿಲ್ಲೆಗೆ ಮಾದರಿಯಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ...
ಮಂಗಳೂರು ಫೆಬ್ರವರಿ 09: ತೆರಿಗೆ ವಿಚಾರದಲ್ಲಿ ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ಕರೆ ನೀಡಿರುವ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದು, ನಾವು ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ...
ಮಂಗಳೂರು,ಜನವರಿ 18: ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇದೇ ತಿಂಗಳ 23 ರಂದು ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ...
ಮಂಗಳೂರು : ಅಧಿಕಾರಕ್ಕೆ ಬಂದು ಕೇವಲ 6 ತಿಂಗಳ ಅವಧಿಯಲ್ಲಿ ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ದಾಖಲೆ ಬರೆದಿದ್ದೇವೆ. ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದರು ಅಂತ ಅವರನೊಮ್ಮೆ ಕೇಳಿದರೆ...
ಮಂಗಳೂರು : ರಾಮಮಂದಿರ ನಿರ್ಮಾಣ ಅತ್ಯಂತ ಸಂತಸದ ವಿಚಾರ ಮತ್ತು ಎಲ್ಲರೂ ಹೋಗಲೇಬೇಕು ಆದರೆ ಇದರಲ್ಲಿ ಪಾಲಿಟಿಕ್ಸ್ ಬೇಡಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಆದ್ರೆ...
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದ ಇತ್ತೀಚಿನ ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದು, ಅವರಲ್ಲಿ ನಾಲ್ಕು ಜನರು ಕೋವಿಡ್ ಲಸಿಕೆಯನ್ನೇ ಪಡೆದಿರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಗೆ...
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...
ಮಂಗಳೂರು ಡಿಸೆಂಬರ್ 22: ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಸತ್ತಿನಿಂದ 142 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್...
ಬೆಂಗಳೂರು: ಪಕ್ಕದ ಕೇರಳದಲ್ಲಿ ತಾಂಡವ ಆರಂಭಿಸಿದ್ದ ಕೊರರೊನಾ ಇದೀಗ ಕರ್ನಾಟಕ ರಾಜ್ಯಕ್ಕೂ ಕಾಲಿಟ್ಟಿದ್ದು ಕೋವಿಡ್ ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ ಆದ್ರೆ ಹೆಚ್ಚು ಜನಜಂಗುಳಿ...