ಬೆಂಗಳೂರು, ಜೂನ್ 17: ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. ಸಿನಿಮಾ ಟೀಮ್...
ಕೊಚ್ಚಿ, ಜೂನ್ 17: ಮಾಲಿವುಡ್ನಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಸೂಪರ್ ಹಿಟ್ ಆಗಿರುವ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ‘ತುಡರುಮ್’ ಚಿತ್ರತಂಡದ ವಿರುದ್ಧ ಕಥೆ ಕದ್ದ ಆರೋಪ ಕೇಳಿ ಬಂದಿದೆ. ಇದೇ ವರ್ಷದ ಏಪ್ರಿಲ್ನಲ್ಲಿ ಮೋಹನ್...
ಶಂಶಾಬಾದ್, ಜೂನ್ 12: ತೆಲುಗಿನ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ‘ದಿ ಇಂಡಿಯನ್ ಹೌಸ್’ ಸಿನಿಮಾ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡ ಹೊರತಾಗಿಯೂ ಈ ಅವಘಡ ಉಂಟಾಗಿದೆ. ಈ ಚಿತ್ರದ ನಿರ್ಮಾಣದಲ್ಲಿ ರಾಮ್ ಚರಣ್ ಅವರು ಕೂಡ...
ಸೂಪರ್ ಹಿಟ್ ‘ಲೂಸಿಫರ್’ ಬಿಡುಗಡೆಯಾಗಿ 6 ವರ್ಷಗಳ ನಂತರ, ಸೀಕ್ವೆಲ್ ‘ಎಲ್2: ಎಂಪುರಾನ್’ ಕಳೆದ ದಿನ, ಮಾರ್ಚ್ 27ರಂದು ತೆರೆಗಪ್ಪಳಿಸಿದೆ. ಸೌತ್ ಸೂಪರ್ ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಸಾರಥ್ಯದ ಈ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್...
ಬೆಂಗಳೂರು, ನವೆಂಬರ್ 08: ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ...
ಬೆಂಗಳೂರು, ಆಗಸ್ಟ್ 26: ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್ನಿಂದ. ಅನುಪಮ್ ಖೇರ್...
ಬೆಂಗಳೂರು, ಆಗಸ್ಟ್ 26: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ...
ಕೊಚ್ಚಿ, ಆಗಸ್ಟ್ 08: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಿದ್ಧಿಕಿ ಅವರಿಗೆ ಸೋಮವಾರ (ಆಗಸ್ಟ್ 7ರ) ಮಧ್ಯಾಹ್ನ 3ರ ಸುಮಾರಿಗೆ...