ಮಂಗಳೂರು ಮಾರ್ಚ್ 31: ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಮಂಗಳೂರು: ಈಝಿ ಆಯುರ್ವೇದ ಆಸ್ಪತ್ರೆಯಲ್ಲಿ, ಅಂತರರಾಷ್ಟ್ರೀಯ ರೋಗಿಗಳು ಮತ್ತು ವಿದ್ಯಾರ್ಥಿಗಳಿಗಾಗಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪೋಲೆಂಡ್ನಿಂದ ಬಂದಿರುವ 11 ರೋಗಿಗಳು ಮತ್ತು ಚಿಲಿ, ಮೆಕ್ಸಿಕೊ, ಅಮೇರಿಕಾ ಮತ್ತು ಸ್ಪೇನ್ನ...
ಹಾವೇರಿ: ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರಿಂದ “ಮೃತದೇಹ’ವನ್ನು ಕುಟುಂಬದವರು ಆಯಂಬುಲೆನ್ಸ್ನಲ್ಲಿ ತರುವಾಗ ಪಟ್ಟಣದ ಗಡಿಯಲ್ಲಿರುವ ಡಾಬಾವೊಂದರ ಬಳಿ ಬರುತ್ತಿದ್ದಂತೆ “ಮೃತ ವ್ಯಕ್ತಿ’ ಕಣ್ಣು ಬಿಟ್ಟು ಉಸಿರಾಟ ಆರಂಭಿಸಿದ ಘಟನೆ ಬಂಕಾಪುರದಲ್ಲಿ...
ಮಂಗಳೂರು : ಭಾರತೀಯ ದಂತ ರೋಗ ಲಕ್ಷಣ ಶಾಸ್ತ್ರದ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಮಂಗಳೂರಿನ ಖ್ಯಾತ ದಂತ ವೈದ್ಯರಾದ ಡಾ . ವಿಷ್ಣುದಾಸ್ ಪ್ರಭು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯು ಭಾರತೀಯ ದಂತ ರೋಗ...
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆ ದೂರು ನೀಡಿದ್ದಾರೆ. 2020ರಲ್ಲಿ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಮಂಗಳೂರು, ಸೆಪ್ಟೆಂಬರ್ 22: : ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಯುವ ಪಿಜಿ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ನಡೆದಿದ್ದು, ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ...
ಚಿಕ್ಕಮಗಳೂರು ಸೆಪ್ಟೆಂಬರ್ 10: ಚಿಕಿತ್ಸೆ ನೀಡುವಾಗ ಹೊರಗೆ ಹೋಗಿ ಎಂದು ಹೇಳಿದ್ದಕ್ಕೆ ಕರ್ತವ್ಯ ನಿರತ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಗಲಾಟೆಯೊಂದರಲ್ಲಿ ಗಾಯವಾಗಿ ಇರ್ಷಾದ್ ಎಂಬುವರು ಅರಳುಗುಪ್ಪೆ ಮಲ್ಲೇಗೌಡ...
ಕೋಲ್ಕತ್ತಾ: ಟ್ರೇನಿ ವೈದ್ಯೆಯ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಆಕ್ರೋಶ ಹೊರಹಾಕಿದ್ದಾರೆ. ಹತ್ಯೆಯ ನಂತರ ನಡೆಯುತ್ತಿರುವ ತನಿಖೆ ಮತ್ತು ಪ್ರತಿಭಟನೆಗಳ ನಡುವೆ, ಆರೋಪಿ ಸಂಜಯ್ ರಾಯ್ನ ಅತ್ತೆ...