ಅರಂತೋಡು ಜುಲೈ 05: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ....
ಮಂಗಳೂರು, ಜುಲೈ 05: ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ. 2 ಕೃಷ್ಣಮೃಗ, 5...
ಯಾವುದೇ ಕಷಾಯ (ಮೂಲಿಕೆ ಕಷಾಯ, ಚಹಾ)ಕ್ಕೆ ಸಕ್ಕರೆ, ಕಲ್ಲು ಸಕ್ಕರೆ ಅಥವಾ ಬೆಲ್ಲವನ್ನು ಸೇರಿಸುವ ಮೂಲಕ ಸಿರಪ್ಗಳಾಗಿ ಪರಿವರ್ತಿಸಬಹುದು. ಸಿರಪ್ ತಯಾರಿಕೆಯು ಕೆಳಗಿನ ಪ್ರಯೋಜನಗಳನ್ನು ಹೊಂದಿದೆ: ಶೆಲ್ಫ್ ಜೀವನವನ್ನು ಸುಧಾರಿಸುತ್ತದೆ: 66.66 ಶೇಕಡದಷ್ಟಿರುವ ಸಕ್ಕರೆಯು ನೈಸರ್ಗಿಕ...
ಕೆಳಬೆನ್ನು ನೋವು ಮತ್ತು ಆಮವಾತ ಬಹಳ ನೋವಿನಿಂದ ಕೂಡಿದ ಸಂಧಿ ರೋಗಗಳಾಗಿವೆ. ಎರಡಕ್ಕೂ ಸರಿಯಾದ ಆಯುರ್ವೇದ ಚಿಕಿತ್ಸೆಯ ಅಗತ್ಯವಿದೆ. ಆದರೆ ಕೆಲವು ಮನೆಮದ್ದುಗಳು ರೋಗಲಕ್ಷಣಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮತ್ತು ತೊಡಕುಗಳಿಗೆ ಚಿಕಿತ್ಸೆ ನೀಡಲು ತುಂಬಾ ಸಹಾಯಕವಾಗಿವೆ. ಈ...
ಪುತ್ತೂರು ಮೇ 04: ಪುತ್ತೂರಿನ ಸರಕಾರಿ ಆಸ್ಪತ್ರೆ. ವೈದ್ಯಾಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಳ್ಯಪದವಿನ...
ಪುತ್ತೂರು ಎಪ್ರಿಲ್ 27: ಪುತ್ತೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮತ್ತೆ ಪುತ್ತೂರಿನಲ್ಲಿ ರಾತ್ರಿ ಪೊಲೀಸ್ ಠಾಣೆ ಮುಂದೆ ವೈದ್ಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರು...
ಪುತ್ತೂರು ಎಪ್ರಿಲ್ 26: ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸ್ ಠಾಣೆಯಲ್ಲಿ ಮುಗಿದ ಪ್ರಕರಣವನ್ನು ಮತ್ತೆ ಎಬ್ಬಿಸಿ ಶಾಂತಿ ಕದಡುವ ಪ್ರಯತ್ನ ಮಾಡಲಾಗಿದೆ ಎಂದು ಮುಸ್ಲಿಂ ಯುವಜನ ಪರಿಷತ್ ಮುಖಂಡ...
ಪುತ್ತೂರು ಎಪ್ರಿಲ್ 26: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ...
ಮಂಗಳೂರು ಮಾರ್ಚ್ 31: ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...