ಇಂದೋರ್ ಅಗಸ್ಟ್ 19: ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬನ ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಪರದೇಶಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಆಸ್ಪತ್ರೆಯ...
ಮಂಗಳೂರು ಅಗಸ್ಟ್ 17: ಪಶ್ಚಿಮಬಂಗಾಳದಲ್ಲಿ ನಡೆದ ವೈದ್ಯವಿಧ್ಯಾರ್ಥಿನಿಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ...
ಮಂಗಳೂರು: ಮಂಗಳೂರಿನ ಈಝಿ ಆಯುರ್ವೇದ ಆಸ್ಪತ್ರೆ ಯಲ್ಲಿ ವೈದ್ಯರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ಸುಜಾತಾ, ಶಿಲ್ಪಾ, ಚಿತ್ರಾ, ಸುಜಾತಾ, ಚೇತನಾ, ಹಾಗೂ...
ಉತ್ತರಾಖಂಡ: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ...
ಚಿತ್ರದುರ್ಗ ಫೆಬ್ರವರಿ 09: ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ...
ಚಿತ್ರದುರ್ಗ ಫೆಬ್ರವರಿ 09 : ಇಬ್ಬರು ವೈದ್ಯ ಜೋಡಿ ಪ್ರೀ ವೆಡ್ಡಿಂಗ್ ಶೂಟ್ ಗೆ ಅಪರೇಷನ್ ಥಿಯೇಟರ್ ಬಳಕೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಹೊಳಲ್ಕೆರೆ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಯುವ ವೈದ್ಯ,...
ಉಡುಪಿ ಡಿಸೆಂಬರ್ 08: ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ವೈದ್ಯರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ....
ತಿರುವನಂತಪುರಂ: ವರದಕ್ಷಿಣೆ ಪಿಡುಗಿಗೆ ಕೇರಳ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಲವ್ ಮಾಡಿದ್ದರೂ ಆಕೆಯ ಪ್ರಿಯಕರನ ಮನೆಯವರು ಮದುವೆಗೆ ವರದಕ್ಷಿಣೆ ಬೇಡಿಕೆ ಇಟ್ಟಿದ್ದು ಅದನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ...
ಮಂಗಳೂರು ಅಕ್ಟೋಬರ್ 21: ಬಹರೇನ್ ನಲ್ಲಿರುವ ವೈದ್ಯರೋಬ್ಬರು ಇಸ್ರೇಲ್ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಇದೀಗ ಕೆಲಸ ಕಳೆದುಕೊಂಡಿದ್ದಲ್ಲದೇ ಅರೆಸ್ಟ್ ಆದ ಘಟನೆ ಬಹರೇನ್ ನಲ್ಲಿ ನಡೆದಿದೆ. ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ...
ಮಹಾರಾಷ್ಟ್ರ, ಅಕ್ಟೋಬರ್ 05: ಎಮ್ಮೆಯೊಂದು ಆಕಸ್ಮಿಕವಾಗಿ ದುಬಾರಿ ಬೆಲೆಯ ಮಂಗಳ ಸೂತ್ರವನ್ನು ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ವಾಶಿಮ್ ನಲ್ಲಿ ನಡೆದಿದೆ. ಈ ಚಿನ್ನದ ಮಂಗಳ ಸೂತ್ರದ ಬೆಲೆಯು ಅಂದಾಜು ರೂ.1.5 ಲಕ್ಷ ಆಗಿದ್ದು, 20...