ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಉಡುಪಿ, ಜುಲೈ 07: ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿಅಂಕೋಲಾ ಮೂಲದ ಸಿದ್ದಿ ಜನಾಂಗದ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮನೀಡಿದ್ದಾರೆ. ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲ ಮೂಲದ 27 ವರ್ಷದ...
ಬಂಟ್ವಾಳ, ಜೂನ್ 16: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿದ ಆರೋಪಿ ಜೈಲು ಪಾಲಾದ ಪ್ರಕರಣ ಬಂಟ್ವಾಳದ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ ಶಾಲಾ ರಸ್ತೆ...
ಬಿಹಾರ, ಜೂನ್ 09: ಗಾಯಗೊಂಡ ಕೋತಿಯೊಂದು ತನ್ನ ಮರಿಯೊಂದಿಗೆ ಸಹಾಯ ಕೋರಿ ವೈದ್ಯನ ಬಳಿ ಬಂದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಬಿಹಾರದ ರೋಹ್ತಾಸ್ನಲ್ಲಿ ನಡೆದಿದೆ. ಹೆಣ್ಣು ಕೋತಿ ಹಾಗೂ ಅದರ...
ಮಂಗಳೂರು ಡಿಸೆಂಬರ್ 20: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ ಷಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್ವಾಡ್ (25) ಮೃತ...
ಹೈದರಾಬಾದ್, ನವೆಂಬರ್ 28: ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಸಾವನ್ನಪಿರುವ ಘಟನೆ ನಡೆದಿದೆ. ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನೂ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ತೆಲಂಗಾಣದ ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ...
ಮಂಗಳೂರು ನವೆಂಬರ್ 26: ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನಲೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ತಮ್ಮ ಕಚೇರಿಯ ಸಿಬ್ಬಂದಿ ಜತೆ ವೈದ್ಯಾಧಿಕಾರಿ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ಚೆನ್ನೈ, ಸೆಪ್ಟೆಂಬರ್ 19: ಮಳೆನೀರು ತುಂಬಿದ್ದ ಅಂಡರ್ಪಾಸ್ನಲ್ಲಿ ಕಾರು ಸಿಲುಕಿಕೊಂಡು ಮಹಿಳಾ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ಸಿ.ಸತ್ಯ ಎಂಬುವವರು ಮೃತರು. ಹೊಸೂರಿನಲ್ಲಿ...
ಬಂಟ್ವಾಳ, ಜುಲೈ 11 : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈ ಮಾಡಿ ನಿಂದಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...